‘ಥಗ್ಸ್ ಆಫ್ ಹಿಂದೂಸ್ತಾನ್ ‘ ಚಿತ್ರಕ್ಕಾಗಿ ನಿರ್ಮಿಸಲಾದ ಹಡಗುಗಳ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ

Webdunia
ಶುಕ್ರವಾರ, 27 ಜುಲೈ 2018 (07:17 IST)
ಮುಂಬೈ : ಬಾಲಿವುಡ್ ಸ್ಟಾರ್ ನಟ ಅಮೀರ್ ಖಾನ್ ಅವರು ನಟಿಸುತ್ತಿರುವ ‘ಥಗ್ಸ್ ಆಫ್ ಹಿಂದೂಸ್ತಾನ್ ‘ ಚಿತ್ರಕ್ಕಾಗಿ ನಿರ್ಮಾಣ ಮಾಡಲಾಗುತ್ತಿರುವ ಎರಡು ಬೃಹತ್ ಹಡಗುಗಳು ಇದೀಗ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ.


ಹೌದು. ಯಶ್ ರಾಜ್ ಫಿಲ್ಮ್ಸ್ ನ ‘ಥಗ್ಸ್ ಆಫ್ ಹಿಂದೂಸ್ತಾನ್’ ಚಿತ್ರಕ್ಕಾಗಿ ಎರಡು ಬೃಹತ್ ಹಡಗುಗಳ ನಿರ್ಮಾಣ ಮಾಡಲಾಗಿದೆ. ಈ ಹುಡುಗುಗಳ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ. ಯಾಕೆಂದರೆ ಈ ಹಡಗುಗಳು 2 ಲಕ್ಷ ಕೆ.ಜಿ ತೂಕವಿದ್ದು, ಒಂದು ಸಾವಿರಕ್ಕೂ ಹೆಚ್ಚು ಜನರ ಸಹಾಯದಿಂದ ಇದನ್ನು ನಿರ್ಮಿಸಲಾಗಿದೆಯಂತೆ. ಈ ಹಡಗು ನಿರ್ಮಾಣಕ್ಕೆ ಸರಿ ಸುಮಾರು 1 ವರ್ಷ ತೆಗೆದುಕೊಳ್ಳಲಾಗಿದೆ. ಅಂತರಾಷ್ಟ್ರೀಯ ವಿನ್ಯಾಸಕರು ಹಾಗೂ ಹಡಗು ನಿರ್ಮಾಣ ಮಾಡುವ ಸಿಬ್ಬಂದಿ ಕೆಲಸ ಮಾಡಿದ್ದಾರಂತೆ.


ಈ ಚಿತ್ರದಲ್ಲಿ ಆಕ್ಷನ್ ಗೆ ಹೆಚ್ಚಿನ ಮಹತ್ವ ನೀಡಲಾಗಿದ್ದು, ಮೆಗಾ ಆಕ್ಷನ್ ಗಾಗಿ ಈ ಹಡಗುಗಳು  ಸಿನಿಮಾದಲ್ಲಿ ಮಹತ್ವದ ಪಾತ್ರವಹಿಸಲಿದಯಂತೆ.ಈ ಚಿತ್ರದಲ್ಲಿ ಅಮೀರ್ ಜೊತೆ ಇದೇ ಮೊದಲ ಬಾರಿ ಅಮಿತಾಬ್ ಬಚ್ಚನ್ ನಟಿಸಿದ್ದಾರೆ. ಚಿತ್ರದಲ್ಲಿ ಕತ್ರಿನಾ ಕೈಫ್ ಹಾಗೂ ಫಾತಿಮಾ ಸನಾ ಶೇಖ್ ಕಾಣಿಸಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹರೀಶ್ ರಾಯ್ ಅಂತಿಮ ದರ್ಶನಕ್ಕೆ ಬಂದು ಯಶ್ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್

ಅಳುತ್ತಿದ್ದ ಹರೀಶ್ ರಾಯ್‌ ಮಗನ ಕೈಹಿಡಿದು ಧೈರ್ಯ ತುಂಬಿದ ರಾಕಿಬಾಯ್ ಯಶ್‌

ಗರ್ಲ್‌ಫ್ರೆಂಡ್ ಜತೆಗಿನ ಬೆಚ್ಚಗಿನ ಫೋಟೊ ಹಂಚಿಕೊಂಡ ಹಾರ್ದಿಕ್ ಪಾಂಡ್ಯ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಮುಂದಿನ ಸುದ್ದಿ
Show comments