Select Your Language

Notifications

webdunia
webdunia
webdunia
webdunia

ಮಿಲಿಂದ್ ಸೋಮನ್ ಗೆ ಅಭಿಮಾನಿಗಳು ಎಂಥಾ ಪ್ರಶ್ನೆ ಕೇಳಿದ್ರು ಗೊತ್ತಾ…?

ಮಿಲಿಂದ್ ಸೋಮನ್ ಗೆ ಅಭಿಮಾನಿಗಳು ಎಂಥಾ ಪ್ರಶ್ನೆ ಕೇಳಿದ್ರು ಗೊತ್ತಾ…?
ಮುಂಬೈ , ಶನಿವಾರ, 14 ಅಕ್ಟೋಬರ್ 2017 (15:27 IST)
ಮುಂಬೈ: ಬಾಲಿವುಡ್‌ ನಟ,ನಿರ್ಮಾಪಕ ಮಿಲಿಂದ್‌ ಸೋಮನ್‌ ಸೋಶಿಯಲ್‌ ಮೀಡಿಯಾದಲ್ಲಿ ತಮ್ಮ ಗೆಳತಿಯೊಂದಿಗಿರುವ ಫೋಟೊ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

18 ವರ್ಷ ವಯಸ್ಸಿನ ಅಂಕಿತಾ ಕೊನ್ವಾರ್‌ ಜತೆ ಮಿಲಿಂದ್ ಡೇಟಿಂಗ್‌ ನಡೆಸುತ್ತಿದ್ದಾರೆ ಎನ್ನುವ ರೂಮರ್‌ ಕೇಳಿಬಂದಿತ್ತು. ಕೆಲ ತಿಂಗಳ ಹಿಂದೆ ಇವರಿಬ್ಬರ ನಡುವಿನ ರಿಲೇಷನ್‌ ಶಿಪ್‌ ಸಹ ಬಹಿರಂಗಗೊಂಡಿತ್ತು. ಮಿಲಿಂದ್ ಸೋಮನ್ ತನಗಿಂತ ತುಂಬಾ ಸಣ್ಣ ವಯಸ್ಸಿನ ಹುಡುಗಿ ಜತೆ ಡೇಟಿಂಗ್‌ ನಡೆಸುತ್ತಿರುವ ವಿಷಯ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

ಇದ್ಯಾವುದಕ್ಕೂ ಅಂಜದ ಮಿಲಿಂದ್, ಅಂಕಿತಾ ಜತೆಗಿರುವ ಫೋಟೊಗಳನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೋಟೊಗಳನ್ನ ನೋಡಿದ ಅಭಿಮಾನಿಗಳು ಮತ್ತು ಫಾಲೋವರ್ಸ್, ಈಕೆ ನಿಮ್ಮ ಮಗಳಾ ಎಂದು ಪ್ರಶ್ನಿಸಿದ್ದಾರೆ. ಹೀಗಾಗಿ ಮಿಲಿಂದ್ ಸೋಮನ್ ಸೋಷಿಯಲ್ ಮೀಡಿಯಾದಲ್ಲಿ ಪೇಚಿಗೆ ಸಿಲುಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಶ್ವರ್ಯಾ ರೈಯನ್ನೇ ಮಂಚಕ್ಕೆ ಕರೆಯಲು ಹೊಂಚು ಹಾಕಿದ್ದ ನಿರ್ಮಾಪಕ!