Webdunia - Bharat's app for daily news and videos

Install App

ಎಂದಿಗೂ ಹಿಂತಿರುಗಿ ನೋಡದ ಅಮೀರ್ ಖಾನ್ ಎಂಬ ಪರ್ಫೆಕ್ಷನಿಸ್ಟ್!

Webdunia
ಅಮೀರ್ ಖಾನ್ 1965 ಮಾರ್ಚ್ 14ರಂದು ಮುಂಬೈಯಲ್ಲಿ ಜನಿಸಿದರು. ಅಮೀರ್ ಹುಸೈನ್ ಖಾನ್ ಎಂಬುದು ಇವರ ಹುಟ್ಟು ನಾಮಧೇಯ. ವಿಮರ್ಶಾತ್ಮಕವಾಗಿಯೂ, ವಾಣಿಜ್ಯಾತ್ಮಕವಾಗಿಯೂ ನಿರ್ಮಾಪಕರ ಪಾಲಿಗೆ ವರವಾಗಿ ಪರಿಣಮಿಸಿರುವ ಬಾಲಿವುಡ್ ನಟನೆಂದರೆ ಅಮೀರ್ ಖಾನ್ ಎಂದರೆ ತಪ್ಪಲ್ಲ. ವರ್ಷಕ್ಕೆ ಒಂದೇ ಚಿತ್ರ ಎಂಬ ಧೇಯ್ಯ ವಾಕ್ಯದೊಂದಿಗೆ ಅಮೀರ್ ಖಾನಿ ನೀಡಿದ ಚಿತ್ರಗಳಲ್ಲಿ ಬಹುತೇಕವು ಬಾಕ್ಸ್ ಆಫೀಸ್ ಕೊಳ್ಳ್ಳೆ ಹೊಡೆದಿವೆ. ಚಾಕೋಲೇಟ್ ಹೀರೋ ಆಗಿ ಚಿತ್ರರಂಗಕ್ಕಿಳಿದ ಅಮೀರ್ ಖಾನ್ ಅಂದಿನಿಂದ ಇಂದಿನವರೆಗೆ ಒಮ್ಮೆಯೂಬ ಹಿಂತಿರುಗಿ ನೋಡಲಿಲ್ಲ. ಚಿತ್ರಜಗತ್ತಿನಲ್ಲಿ ಮಿಸ್ಟರ್ ಪರ್‌ಫೆಕ್ಷನಿಸ್ಟ್ ಎಂದೇ ಖ್ಯಾತಿ ಪಡೆದಿರುವ ಅಮೀರ್ ಖಾನ್ ಖಯಾಮತ್ ಸೇ ಖಯಾಮತ್ ತಕ್ ಚಿತ್ರದಿಂದ ಇತ್ತೀಚೆಗಿನ ತ್ರಿ ಈಡಿಯಟ್ಸ್ ವರೆಗೆ ಅಮೀರ್ ನಟಿಸಿದ ಚಿತ್ರಗಳಲ್ಲಿ ಬಹುತೇಕವು ಹಿಟ್ ಚಿತ್ರಗಳೇ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments