Webdunia - Bharat's app for daily news and videos

Install App

ಬಿಪಿಎಲ್‌ ಕಾರ್ಡ್‌ ಹೊಂದಿರುವ 1 ಕುಟುಂಬಕ್ಕೆ 5 ಲಕ್ಷ ರೂಪಾಯಿ ವರೆಗೆ ಉಚಿತ ಚಿಕಿತ್ಸೆ

Webdunia
ಗುರುವಾರ, 1 ಫೆಬ್ರವರಿ 2018 (12:00 IST)
ದೆಹಲಿ : ಮೋದಿ ನೇತೃತ್ವದ ಕೇಂದ್ರ ಸರಕಾರದ 2018-19ನೇ ಸಾಲಿನ ಬಜೆಟ್‌ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಮಂಡಿಸಿದ್ದು, ಇದರ ಪ್ರಕಾರ ದೇಶದದಲ್ಲಿ ಸ್ವಸ್ಥ ಭಾರತ ಸಮೃದ್ಧ ಭಾರತ - ಆಯುಷ್ಮಾನ್‌ ಭಾರತ್‌ ಕಾರ್ಯಕ್ರಮ ನ್ಯೂ ಇಂಡಿಯಾ ದೇಶಾದ್ಯಂತ ಒಂದುವರೆ ಲಕ್ಷ ಆರೋಗ್ಯ ಕೇಂದ್ರ ಸ್ಥಾಪನೆ. ಅರ್ಹರಿಗೆ ಉಚಿತ ಚಿಕಿತ್ಸೆ ಮತ್ತು ಔಷಧಿಯನ್ನು ನೀಡಲಾಗುವುದು.


ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ - 10 ಕೋಟಿ ಕುಟುಂಬದ ಬಡ ಮತ್ತು ಅಶಕ್ತ 50 ಕೋಟಿ ಮಂದಿಗೆ ಲಾಭ. ಹಾಗೂ ಬಿಪಿಎಲ್‌ ಕಾರ್ಡ್‌ ಹೊಂದಿರುವ 1 ಕುಟುಂಬಕ್ಕೆ 5 ಲಕ್ಷ ರೂಪಾಯಿ ವರೆಗೆ ಉಚಿತ ಚಿಕಿತ್ಸೆ . ಇದು ವಿಶ್ವದ ಅತೀ ದೊಡ್ಡ ಸರ್ಕಾರಿ ಫ‌ಂಡಿಂಗ್‌ ಆರೋಗ್ಯ ವಿಮಾ ಯೋಜನೆಯಾಗಿದೆ.


ಟಿಬಿ ರೋಗಿಗಳ ಚಿಕಿತ್ಸೆಗಾಗಿ, ಪೌಷ್ಟಿಕಾಂಶಕ್ಕಾಗಿ 600ಕೋಟಿ ರೂಪಾಯಿ ಮೀಸಲು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments