Publish Date: Thu, 01 Feb 2018 (12:42 IST)
Updated Date: Thu, 01 Feb 2018 (12:48 IST)
ದೆಹಲಿ : ಮೋದಿ ನೇತೃತ್ವದ ಕೇಂದ್ರ ಸರಕಾರದ 2018-19ನೇ ಸಾಲಿನ ಬಜೆಟ್ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಮಂಡಿಸಿದ್ದು, ಇದರ ಪ್ರಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಹಣ ಮಂಜೂರು ಮಾಡಲಿದ್ದಾರೆ.
ಪರಿಶಿಷ್ಟ ಜಾತಿ ಜನರ ಅಭಿವೃದ್ಧಿಗಾಗಿ 56, 690 ಕೋಟಿ ರೂ. ಪರಿಶಿಷ್ಟ ಪಂಗಡ ಜನರ ಅಭಿವೃದ್ಧಿಗಾಗಿ 39, 139 ಕೋಟಿ ರೂ. ಮಂಜೂರು ಮಾಡಲಿದ್ದಾರೆ.. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿ ಅನುದಾನ ದ್ವಿಗುಣವಾಗುವುದು ಎಂದು ಲೋಕಸಭೆಯಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ