ನೂತನ ಬಜೆಟ್: ಕಾಂಗ್ರೆಸ್ ಕಾರ್ಯಕ್ರಮ ಬದಲಾವಣೆಯಿಲ್ಲ ಎಂದ ಡಿಸಿಎಂ

Webdunia
ಭಾನುವಾರ, 24 ಜೂನ್ 2018 (22:55 IST)
ರಾಜ್ಯ ಸರಕಾರದ ನೂತನ ಬಜೆಟ್‍ನಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಈ ಹಿಂದಿನ ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಹೊಸ ಸರಕಾರ ಬಂದಾಗ ಇನ್ನಷ್ಟು ಹೆಚ್ಚಿನ ಕಾರ್ಯಕ್ರಮಗಳನ್ನು ಜನರಿಗೆ ನೀಡುತ್ತದೆ. ಅದರಲ್ಲಿ ವಿಶೇಷತೆಯೇನಿಲ್ಲ. ಹೀಗಾಗಿ ಈ ಹಿಂದಿನ ಬಜೆಟ್ ಕಾರ್ಯಕ್ರಮಗಳನ್ನು ಮುಂದುವರೆಸುವ ಬಗ್ಗೆ ತೀರ್ಮಾನಿಸಿದ್ದೇವೆ ಎಂದರು.

ನಿಗಮ, ಮಂಡಳಿ ಚರ್ಚೆ: ವಿವಿಧ ನಿಗಮ ಹಾಗೂ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಬಗ್ಗೆ ಪಟ್ಟಿ ಸಿದ್ಧಗೊಳ್ಳುತ್ತಿದೆ. ಮೈತ್ರಿ ಸರಕಾರದ ಬಗ್ಗೆ ಸಿದ್ದರಾಮಯ್ಯನವರಿಗೆ ಅಸಮಧಾನ ಇರುವ ಬಗ್ಗೆ ತಮಗೇನೂ ಗೊತ್ತಿಲ್ಲ. ಅಸಮಧಾನ ಇದ್ದರೆ ನನಗೆ ಹೇಳುತ್ತಾರೆ ಎಂದರು. ರಾಜ್ಯದ ರೈತರ ಸಾಲ ಮನ್ನಾಕ್ಕೆ ಕಾಂಗ್ರೆಸ್ ಯಾವತ್ತು ವಿರೋಧ ಮಾಡಿಲ್ಲ. ಕುಮಾರಸ್ವಾಮಿಯವರು ಪ್ರಧಾನಿ ಬಳಿ 50 ಸಾವಿರ ಕೋಟಿ ಸಹಾಯ ಕೇಳಿದ್ದಾರೆ ಎಂದು ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಮುಂದಿನ ಸುದ್ದಿ
Show comments