Select Your Language

Notifications

webdunia
webdunia
webdunia
webdunia

ಕೇಂದ್ರ ಬಜೆಟ್; ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ರಾಜ್ಯಪಾಲರುಗಳ ವೇತನ ಹೆಚ್ಚಳ

ಕೇಂದ್ರ ಬಜೆಟ್; ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ರಾಜ್ಯಪಾಲರುಗಳ ವೇತನ ಹೆಚ್ಚಳ
ನವದೆಹಲಿ , ಗುರುವಾರ, 1 ಫೆಬ್ರವರಿ 2018 (12:54 IST)
ನವದೆಹಲಿ: 2018-19ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಅರುಣ್ ಜೇಟ್ಲಿ ಅವರು ಮಂಡಿಸಿದರು. ಇದರಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ರಾಜ್ಯಪಾಲರುಗಳ ವೇತನ ಹೆಚ್ಚಳವಾಗಲಿದೆ.

 
ರಾಷ್ಟ್ರಪತಿಗೆ ಮಾಸಿಕ 5 ಲಕ್ಷ ರೂ ವೇತನವಾದರೆ, ಉಪರಾಷ್ಟ್ರಪತಿಗೆ 4 ಲಕ್ಷ ರೂಪಾಯಿ.  ರಾಜ್ಯ ಪಾಲರಿಗೆ ಮಾಸಿಕ 3.5 ಲಕ್ಷ ರೂಪಾಯಿ ವೇತನ. ಪ್ರತಿ 5 ವರ್ಷಕ್ಕೊಮ್ಮೆ ಶಾಸಕರು ಮತ್ತು ಸಂಸದರ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ತಿಳಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಬಜೆಟ್; ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಹಣ ಮಂಜೂರು