Select Your Language

Notifications

webdunia
webdunia
webdunia
webdunia

ರಾಜ್ಯ ಬಜೆಟ್ ಮಂಡನೆ; ಮಹಿಳಾ ಮೀನುಗಾರರಿಗೆ ಶೇ.2 ರಷ್ಟು ಬಡ್ಡಿ ದರದಲ್ಲಿ 50 ಸಾವಿರ ಸಾಲ

ರಾಜ್ಯ ಬಜೆಟ್ ಮಂಡನೆ; ಮಹಿಳಾ ಮೀನುಗಾರರಿಗೆ ಶೇ.2 ರಷ್ಟು ಬಡ್ಡಿ ದರದಲ್ಲಿ 50 ಸಾವಿರ ಸಾಲ
ಬೆಂಗಳೂರು , ಶುಕ್ರವಾರ, 16 ಫೆಬ್ರವರಿ 2018 (13:42 IST)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದು, ಇದರ ಪ್ರಕಾರ ಮೀನುಗಾರಿಕೆಗೆ 10 ಶಿಥಿಲೀಕೃತ ಘಟಕ ನಿರ್ಮಾಣ ಮಾಡಲಾಗುವುದು. ಹಾಗೇ ಮಹಿಳಾ ಮೀನುಗಾರರಿಗೆ ಶೇ.2 ರಷ್ಟು ಬಡ್ಡಿ ದರದಲ್ಲಿ 50 ಸಾವಿರ ಸಾಲ ನೀಡಲಾಗುವುದು. 


ಯಾಂತ್ರೀಕೃತ ಮೀನುಗಾರಿಕೆಗೆ ಸಹಾಯ ಧನ ಹಾಗೂ ಇಲಾಖೆಗೆ 252 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಬಜೆಟ್ ಮಂಡನೆ; ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನ ಹೆಚ್ಚಳ