ಇನ್ನು ಮುಂದೆ ಎಲ್ಲಾ ರೈಲುಗಳಲ್ಲಿ ವೈಫೈ, ಸಿಸಿಟಿವಿ!

Webdunia
ಗುರುವಾರ, 1 ಫೆಬ್ರವರಿ 2018 (12:27 IST)
ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ರೈಲ್ವೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರಿಗೆ ಸಬ್‌ ಅರ್ಬನ್‌ ರೈಲು ಘೋಷಣೆ ಮಾಡಲಾಗಿದೆ.

2018 ರ ಒಳಗೆ 18 ಸಾವಿರ ಕಿ.ಮೀ ರೈಲ್ವೇ ಮಾರ್ಗ ಡಬ್ಲಿಂಗ್‌  ಹಾಗೂ ಎಲ್ಲಾ ರೈಲುಗಳಲ್ಲಿ ವೈಫೈ, ಸಿಸಿಟಿವಿ. ರೈಲು ನಿಲ್ದಾಣಗಳಲ್ಲಿ 25 ಸಾವಿರ ಎಸ್ಕಲೇಟರ್‌  ಅಳವಡಿಕೆಯನ್ನು ಮಾಡಲಾಗುವುದು.


600 ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಯೋಜನೆಯನ್ನು ಕೈಗೊಳ್ಳಲಾಗಿದೆ. ಸಬ್ ಅರ್ಬನ್ ರೈಲಿಗಾಗಿ 17000 ಕೋಟಿ ರೂ ಅನುದಾನವನ್ನು ನೀಡಲಾಗುತ್ತದೆಯಂತೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕರ ವಿಚಾರ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ

ಬಾಂಗ್ಲಾದೇಶ: ಶರಿಯತ್‌ಪುರ ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಜಮೀನಿನಲ್ಲಿ ಸಿಕ್ಕ ನಿಧಿ ಸರ್ಕಾರಕ್ಕೆ ನೀಡಿ ಪ್ರಾಮಾಣಿಕತೆ ಮೆರೆದು ಬೀದಿಗೆ ಬಿದ್ದ ಕುಟುಂಬ: ಯಾಕೆ ಹೀಗಾಯ್ತು

ಮುಟ್ಟಿನ ಕಾಲದ ನೋವು ತಾಳಲಾರದೆ ನೇಣಿಗೆ ಶರಣಾದ ಯುವತಿ

ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

ಮುಂದಿನ ಸುದ್ದಿ
Show comments