Webdunia - Bharat's app for daily news and videos

Install App

ಇಂದಿನ ನಿಮ್ಮ ಭವಿಷ್ಯ ನೋಡಲು ಇಲ್ಲಿ ಕ್ಲಿಕ್ಕಿಸಿ

Webdunia
ಸೋಮವಾರ, 27 ಜನವರಿ 2014 (10:30 IST)
ಮೇಷ
ಅಡೆತಡೆಗಳನ್ನು ಸಮರ್ಥವಾಗಿ ಎದುರಿಸಿ ಗೆಲುವು ನಿಮ್ಮದಾಗಲಿದೆ. ರಿಯಲ್‌ ಎಸ್ಟೇಟ್‌ ಏಜೆಂಟ್‌ರಿಗೆ ಹಾಗೂ ಉದ್ಯಮಿಗಳಿಗೆ ಕಡಿಮೆ ಲಾಭ ಸಾಧ್ಯತೆ.

ವೃಷಭ
ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಸಿನಿಮಾ, ಸಾಂಸ್ಕ್ರತಿಕ ಕ್ಷೇತ್ರದ ಪ್ರತಿಭೆಗಳಿಗೆ ಉತ್ತಮ ಅವಕಾಶ.

ಮಿಥುನ
ಕೆಲವು ಮಹತ್ವದ ಯೋಜನೆಗಳಲ್ಲಿ ಯಶಸ್ಸು ನಿಮ್ಮದಾಗುತ್ತದೆ. ರಾಜಕಾರಣಿಗಳು ಅಥವಾ ರಾಜಕೀಯಕ್ಕೆ ಸಂಬಂಧಿಸಿದ ವ್ಯಕ್ತಿಗಳು ತಮ್ಮ ಕೆಲಸಗಳಲ್ಲಿ ಯಶಸ್ವಿಯಾಗುತ್ತಾರೆ.

ಕರ್ಕಾಟಕ
ನಿಮ್ಮನ್ನು ಕೆಳಗೆ ಬೀಳಿಸುವ ವಿರೋಧಿಗಳ ಹುನ್ನಾರ ಸಫಲವಾಗುವುದಿಲ್ಲ. ನಿಮ್ಮ ಇಚ್ಛೆಯ ಯೋಜನೆಗಳು ಮತ್ತು ವ್ಯವಹಾರಗಳಲ್ಲಿ ಯಶಸ್ಸು ಕಾಣುತ್ತೀರಿ.

ಸಿಂಹ
ಪರಿಸ್ಥಿತಿಗಳು ಇಂದು ನಿಮ್ಮ ಕಡೆ ವಾಲುತ್ತವೆ ಮತ್ತು ನಿಮ್ಮ ವೈಯಕ್ತಿಕ ಪ್ರಗತಿಗಾಗಿ ಹೊಸ ಮಾರ್ಗಗಳು ಗೋಚರಿಸಲಿವೆ.

ಕನ್ಯಾ
ದುಷ್ಟರಿಗೆ ಉಪಕಾರ ಮಾಡಲು ಹೋಗಬೇಡಿ ಇದರಿಂದ ನಿಮಗೆ ಅಪಾಯ ತರುವ ಸಾಧ್ಯತೆಗಳು ಹೆಚ್ಚು. ಅಷ್ಟಮ ಶನಿ ನಿಮಗೆ ಹಾನಿಕಾರಕವಲ್ಲ.

ತುಲಾ
ವ್ಯವಹಾರದಲ್ಲಿ ಜಾಗೃತೆ ಅಗತ್ಯ. ಆರೋಗ್ಯ ಭಾಗ್ಯ ಉತ್ತಮ. ಮಾನಸಿಕ ನೆಮ್ಮದಿ, ಮನೆಯಲ್ಲಿ ನೆಮ್ಮದಿಯ ವಾತಾವರಣ.

ವೃಶ್ಚಿಕ
ಅವಿವಾಹಿತರಿಗೆ ಶುಭಯೋಗ, ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ. ಸರಕಾರಿ ನೌಕರರಿಗೆ ವರ್ಗಾವಣೆಯೋಗ

ಧನು
ಶ್ರಮಜೀವಿಗಳಿಗೆ ಉತ್ತಮ ಧನಲಾಭ. ಏಜೆಂಟ್‌ರಿಗೆ , ಬ್ರೋಕರ್‌ಗಳಿಗೆ ರಿಯಲ್‌ ಎಸ್ಟೇಟ್‌ ಉದ್ಯಮಿಗಳಿಗೆ ಲಾಭದಲ್ಲಿ ಇಳಿಕೆ.

ಮಕರ
ನಿಮ್ಮ ಸೃಜನಾತ್ಮಕತೆ ಮತ್ತು ಉತ್ಸಾಹಗಳ ಅಗತ್ಯವಿರುವ ಕೆಲಸಗಳಲ್ಲಿ ಯಶಸ್ಸುಗಳಿಸುತ್ತೀರಿ.

ಕುಂಭ
ದೈಹಿಕ ಆರೋಗ್ಯದ ವಿಷಯದಲ್ಲಿ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ವಾಹನ ಚಾಲನೆ ಮಾಡುವಾಗ ಜಾಗ್ರತೆಯಿಂದಿರಿ.

ಮೀನ
ಕೌಟುಂಬಿಕ ವಿಷಯಗಳಲ್ಲಿ ಯಶಸ್ಸು ಕಾಣುತ್ತೀರಿ. ನಿಮ್ಮ ವ್ಯಾಪಾರ ವಿಷಯಗಳ ಸಂಬಂಧದಲ್ಲಿ ಕ್ಲಿಷ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನಿಮ್ಮ ಅಂತರಂಗದ ಭಾವನೆಗಳಿಗೆ ಆದ್ಯತೆ ನೀಡಿ.

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

Show comments