ದೇಶದಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ; ಸೋಂಕಿತ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ ಭಾರತ

Webdunia
ಸೋಮವಾರ, 6 ಜುಲೈ 2020 (11:21 IST)
ನವದೆಹಲಿ : ದೇಶದಲ್ಲಿ ಕೊರೊನಾ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಿದ್ದು. ಇದೀಗ ಸೋಂಕಿತ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನಕ್ಕೇರಿದೆ.

ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಅಮೇರಿಕಾ, ಬ್ರೆಜಿಲ್, ರಷ್ಯಾದ ಬಳಿಕ ಭಾರತ ನಾಲ್ಕನೇ ಸ್ಥಾನದಲ್ಲಿತ್ತು. ಆದರೆ ಇದೀಗ ಭಾರತದಲ್ಲಿ ಸೋಂಕಿತರ ಸಂಖ್ಯೆ 7 ಲಕ್ಷ ಗಡಿಯತ್ತ ಸಾಗುತ್ತಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ 6,98,134 ಕ್ಕೇರಿಕೆಯಾಗಿದೆ. ಆ ಮೂಲಕ ರಷ್ಯಾವನ್ನು ಹಿಂದಿಕ್ಕೆ ಭಾರತ ಮೂರನೇ ಸ್ಥಾನಕ್ಕೇರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಊಟ ಮಾಡುವಾಗ ಬಿಕ್ಕಳಿಕೆ ಬಂದ್ರೆ ಏನು ಮಾಡಬೇಕು

ಚಳಿಗಾಲದಲ್ಲಿ ಮೂಗು ಕಟ್ಟುತ್ತಿದ್ದರೆ ಹೀಗೆ ಮಾಡಿ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮುಂದಿನ ಸುದ್ದಿ
Show comments