1-8 ನೇ ತರಗತಿಗೆ ಶಾಲೆ ಇಂದು ನಿರ್ಧಾರ ಸಾಧ್ಯರತೆ

Webdunia
ಸೋಮವಾರ, 30 ಆಗಸ್ಟ್ 2021 (08:56 IST)
ಬೆಂಗಳೂರು: 1 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಾಲೆ ಆರಂಭಿಸಬೇಕೇ, ಬೇಡವೇ ಎಂಬ ಕುರಿತು ಇಂದು ತೀರ್ಮಾನವಾಗುವ ಸಾಧ‍್ಯತೆಯಿದೆ.


ಈ ಬಗ್ಗೆ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಆಗಸ್ಟ್ 30 ರಂದು ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಿಎಂ ಹೇಳಿದ್ದರು.

ಮೂರನೇ ಅಲೆ ಅಪಾಯ ಕಡಿಮೆಯಾಗಿರುವ ಹಿನ್ನಲೆಯಲ್ಲಿ ಶಾಲೆ ಆರಂಭಿಸಬೇಕೆನ್ನುವ ಒತ್ತಾಯಗಳೂ ಕೇಳಿಬರುತ್ತಿವೆ. ಈಗಾಗಲೇ 9-10 ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ತೆರೆಯಲು ಅನುಮತಿ ನೀಡಲಾಗಿದೆ. ಈಗ ಪ್ರಾಥಮಿಕ ಹಂತದವರಿಗೂ ಶಾಲೆ ಆರಂಭಿಸುವ ಬಗ್ಗೆ ತೀರ್ಮಾನವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments