Webdunia - Bharat's app for daily news and videos

Install App

ಮದುವೆಯ ವಧು-ವರ ಸಹಿತ ಕಾಸರಗೋಡಿನಲ್ಲಿ 43 ಮಂದಿಗೆ ಕೊರೋನಾ

Webdunia
ಸೋಮವಾರ, 27 ಜುಲೈ 2020 (11:47 IST)
ಮಂಗಳೂರು: ಮದುವೆಯ ವಧು-ವರ ಸೇರಿದಂತೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಬರೋಬ್ಬರಿ 43 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.


ಕಾಸರಗೋಡಿನ ಬದಿಯಡ್ಕದಲ್ಲಿ ಜುಲೈ 17 ರಂದು ವಿವಾಹ ಕಾರ್ಯಕ್ರಮ ನಡೆದಿತ್ತು. ಇದರಲ್ಲಿ ನಿಯಮ ಮೀರಿ 128 ಮಂದಿ ಭಾಗಿಯಾಗಿದ್ದರು. ನಿಯಮದ ಪ್ರಕಾರ 50 ಮಂದಿ ಅತಿಥಿಗಳಿಗಷ್ಟೇ ಪಾಲ್ಗೊಳ್ಳುವ ಅವಕಾಶವಿದೆ.

ಈ ಹಿನ್ನಲೆಯಲ್ಲಿ ವಧುವಿನ ತಂದೆಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಎಷ್ಟೇ ಕಠಿಣ ನಿಯಮ ಮಾಡಿದರೂ  ಜನರು ಪಾಲಿಸದೇ ಇದ್ದರೆ ಈ ರೀತಿಯ ಎಡವಟ್ಟುಗಳೇ ಆಗೋದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments