Daily Horoscope
✕

ಹಾಸನದಲ್ಲಿ ಕೊರೊನಾದಿಂದ 75 ವರ್ಷದ ವೃದ್ಧೆ ಸಾವು

Webdunia
ಶುಕ್ರವಾರ, 3 ಜುಲೈ 2020 (09:45 IST)
ಹಾಸನ : ಹಾಸನದಲ್ಲಿಯೂ ಕೊರೊನಾ ವೈರಸ್ ಅಟ್ಟಹಾಸ ಮೇರೆಯುತ್ತಿದ್ದು, ಹಾಸನದಲ್ಲಿ  ಕೊರೊನಾದಿಂದ ವೃದ್ಧೆಯೊಬ್ಬರು ಸಾವನಪ್ಪಿದ್ದಾರೆ.

ಸಕಲೇಶ್ವರಪುರ ತಾಲೂಕಿನ 75 ವರ್ಷದ ವೃದ್ಧೆ ಸಾವನಪ್ಪಿದ್ದಾರೆ. ಇವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದೀಗ ಹಾಸನದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪಪಿದ್ದಾರೆ. ಆ ಮೂಲಕ ಹಾಸನದಲ್ಲಿ ಕೊರೊನಾದಿಂದ ಸಾವನಪ್ಪಿದವರ ಸಂಖ್ಯೆ 6ಕ್ಕೇರಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments