ಕೊರೊನಾ ಗೆದ್ದ 96 ವರ್ಷದ ವೃದ್ಧೆ

Webdunia
ಮಂಗಳವಾರ, 7 ಜುಲೈ 2020 (09:59 IST)
Normal 0 false false false EN-US X-NONE X-NONE

ಚಿತ್ರದುರ್ಗ : ಕೊರೊನಾದಿಂದ 96 ವರ್ಷದ ವೃದ್ಧೆ ಸಂಪೂರ್ಣ ಗುಣಮುಖರಾಗುವುದರ ಮೂಲಕ ಬೇರೆಯವರಿಗೆ ಮಾದರಿಯಾಗಿದ್ದಾರೆ.
 

ಚಿತ್ರದುರ್ಗದ ಹಿರಿಯೂರು ಪಟ್ಟಣದ 96 ವರ್ಷದ ವೃದ್ಧೆ ಕೊರೊನಾದಿಂದ  ಸಂಪೂರ್ಣ ಗುಣಮುಖರಾಗಿದ್ದಾರೆ. ಜೂ.26ರಂದು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ . ಹಾಗೇ  ವೃದ್ಧೆ ಜತೆ 56 ವರ್ಷದ ಸೊಸೆಯೂ ಡಿಸ್ಚಾರ್ಜ್ ಆಗಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತಲೆಹೊಟ್ಟು ನಿವಾರಣೆಗೆ ಸರಳ ಮನೆಮದ್ದು ಇಲ್ಲಿದೆ

ಚಳಿಗಾಲದಲ್ಲಿ ಹಣ್ಣು ಸೇವನೆ ಮಾಡುವಾಗ ನೆನಪಿಡಬೇಕಾದ ವಿಚಾರಗಳು

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣಿನ ಜ್ಯೂಸ್ ಕುಡಿಯಿರಿ, ತಿಂಗಳಲ್ಲೇ ಮ್ಯಾಜಿಕ್ ನೋಡಿ

ವಾರಕ್ಕೆ ಎಷ್ಟು ಮದ್ಯ ಸೇವನೆ ಮಾಡಿದರೆ ಆರೋಗ್ಯ ಸುರಕ್ಷಿತ

ನೆಲ್ಲಿಕಾಯಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ಏನ್ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments