Webdunia - Bharat's app for daily news and videos

Install App

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳ

Webdunia
ಶನಿವಾರ, 28 ಆಗಸ್ಟ್ 2021 (09:47 IST)
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮೂರನೇ ಅಲೆ ಆತಂಕ ಎದುರಾಗಿದೆ. ಕಳೆದ 24 ಗಂಟೆಯಲ್ಲಿ 46,759 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,26,49,947ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 509 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 437370ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 359775 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 31374 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31852802 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 17,61,110 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 1,03,35,290 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 62,29,89,134 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments