Daily Horoscope
✕

ಏಪ್ರಿಲ್ 20ರಿಂದ ಎಲ್ಲಾ ಟೋಲ್ ಗೇಟ್ ಗಳು ಓಪನ್

Webdunia
ಶನಿವಾರ, 18 ಏಪ್ರಿಲ್ 2020 (11:08 IST)
ನವದೆಹಲಿ : ಏಪ್ರಿಲ್ 20ರಿಂದ ಎಲ್ಲಾ ಟೋಲ್ ಗೇಟ್ ಗಳನ್ನು ಓಪನ್ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಸೂಚನೆ ನೀಡಿದೆ.


ಏ.20 ರಿಂದ ಲಾಕ್ ಡೌನ್ ಸ್ಪಲ್ಪ ಮಟ್ಟಿಗೆ ಸಡಿಲಮಾಡಿದ್ದು, ಅದರ ಜೊತೆಗೆ ಇದೀಗ ಅಂದು ಎಲ್ಲಾ ಟೋಲ್ ಗೇಟ್ ಗಳನ್ನು ಓಪನ್ ಮಾಡಿ ಟೋಲ್ ಸಂಗ್ರಹಿಸುವಂತೆ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಎಲ್ಲಾ ಟೋಲ್ ಕಂಪೆನಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.


ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ವೇಳೆ ಟೋಲ್ ಗೇಟ್ ಓಪನ್ ಮಾಡಿಸಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments