Webdunia - Bharat's app for daily news and videos

Install App

ಸರ್ಕಾರಿ, ಖಾಸಗಿ ನೌಕರರಿಗೆ ಆರೋಗ್ಯ ಸೇತು ಆಪ್ ಕಡ್ಡಾಯ

Webdunia
ಭಾನುವಾರ, 3 ಮೇ 2020 (08:46 IST)
ನವದೆಹಲಿ: ಕೊರೋನಾವೈರಸ್ ಪತ್ತೆಗೆ ಪ್ರಮುಖ ಪಾತ್ರವಹಿಸಿರುವ ಆರೋಗ್ಯ ಸೇತು ಆಪ್ ನ್ನು ಎಲ್ಲಾ ಸರ್ಕಾರಿ ಮತ್ತು ಖಾಸಗಿ ನೌಕರರು ಕಡ್ಡಾಯವಾಗಿ ಡೌನ್ ಲೋಡ್ ಮಾಡಿಕೊಳ್ಳಬೇಕು ಎಂದು ಕೇಂದ್ರ ಗೃಹಸಚಿವಾಲಯ ಸೂಚನೆ ನೀಡಿದೆ.

 

ಕೊರೋನಾ ನಿಯಂತ್ರಿಸಲು ಕೈಗೊಂಡಿರುವ ಇತರ ಹೆಜ್ಜೆಗಳ ಜತೆ ಆರೋಗ್ಯ ಸೇತು ಆಪ್ ಕೂಡಾ ಪ್ರಧಾನ ಪಾತ್ರವಹಿಸಿದೆ. ಈ ಆಪ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಡೌನ್ ಲೋಡ್ ಕಂಡಿತ್ತು.

ಇದೀಗ ಎಲ್ಲಾ ನೌಕರರಿಗೂ ಈ ಆಪ್ ತಮ್ಮ ಮೊಬೈಲ್ ಗಳಲ್ಲಿ ಕಡ್ಡಾಯವಾಗಿ ಡೌನ್ ಲೋಡ್ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments