7ರಿಂದ 10 ಏರಿಯಾಗಳು ಸೀಲ್ ಡೌನ್ ಮಾಡಲಾಗುವುದು- ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಹೇಳಿಕೆ

Webdunia
ಸೋಮವಾರ, 22 ಜೂನ್ 2020 (10:50 IST)
Normal 0 false false false EN-US X-NONE X-NONE

ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, 7ರಿಂದ 10 ಏರಿಯಾಗಳು ಸೀಲ್ ಡೌನ್ ಮಾಡಲಾಗುವುದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಹೇಳಿದ್ದಾರೆ.
 


ಹೆಚ್ಚು ಸೋಂಕಿತರಿರುವ ಏರಿಯಾ ಸೀಲ್ ಡೌನ್ ಮಾಡಲಾಗುವುದು. ಸೀಲ್ ಡೌನ್ ಮಾಡದೆ ಬೇರೆ ಮಾರ್ಗವಿಲ್ಲ. ಸೀಲ್ ಡೌನ್ ಗೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ. ಪೊಲೀಸ್ ಇಲಾಖೆ ಜೊತೆಗೂ ಚರ್ಚೆಸಲಾಗಿದೆ. ಸೀಲ್ ಡೌನ್ ಏರಿಯಾದಲ್ಲಿ ಎಲ್ಲವೂ ಬಂದ್ ಮಾಡಲಾಗುವುದು. ದೇಗುಲ, ಮಸೀದಿ, ಚರ್ಚೆ ಸಹ ಬಂದ್ ಮಾಡಲಾಗುವುದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments