ಕರ್ನಾಟಕವನ್ನು ಕೊರೋನಾದಿಂದ ದೇವರೇ ಕಾಪಾಡಬೇಕು ಎಂದ ಆರೋಗ್ಯ ಸಚಿವ ಶ್ರೀರಾಮುಲು

Webdunia
ಗುರುವಾರ, 16 ಜುಲೈ 2020 (10:26 IST)
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣ ಹೆಚ್ಚುತ್ತಿರುವಾಗ ಆರೋಗ್ಯ ಸಚಿವ ಬಿ ಶ್ರೀರಾಮುಲು ನೀಡಿದ ಹೇಳಿಕೆಯೊಂದು ಟೀಕೆಗೆ ಗುರಿಯಾಗಿದೆ.


ಚಿತ್ರದುರ್ಗದಲ್ಲಿ ಮಾಧ್ಯಮಗಳು ಕರ್ನಾಟಕದಲ್ಲಿ ಕೊರೋನಾ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ‘ಕೊರೋನಾ ಹರಡುವುದನ್ನು ತಡೆಯಲು ದೇವರಿಗೆ ಮಾತ್ರ ಸಾಧ‍್ಯ’ ಎಂದಿದ್ದಾರೆ.

ಅವರ ಈ ಹೇಳಿಕೆ ಟೀಕೆಗೆ ಗುರಿಯಾಗಿದೆ. ಒಬ್ಬ ಆರೋಗ್ಯ ಸಚಿವರಾಗಿ ಅವರು ಇಂತಹ ಹೇಳಿಕೆ ನೀಡುವುದು ಸರಿಯಲ್ಲ ಎಂಬ ವಾದ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಮುಂದಿನ ಸುದ್ದಿ
Show comments