ಬುಧವಾರದಿಂದ ಒಂದು ವಾರ ಬೆಂಗಳೂರು ಲಾಕ್ ಡೌನ್

Webdunia
ಭಾನುವಾರ, 12 ಜುಲೈ 2020 (09:36 IST)
ಬೆಂಗಳೂರು: ಕೊರೋನಾ ಪ್ರಕರಣ ದಿನೇ ದಿನೇ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದನ್ನು ಮನಗಂಡು ರಾಜ್ಯ ಸರ್ಕಾರ ಬುಧವಾರದಿಂದ ಒಂದು ವಾರದ ಕಾಲ ಬೆಂಗಳೂರು ಗ್ರಾಮಾಂತರ ಮತ್ತು ನಗರ ಪ್ರದೇಶದಲ್ಲಿ ಲಾಕ್ ಡೌನ್ ಮಾಡಲು ನಿರ್ಧರಿಸಿದೆ.


ಈ ಎರಡು ಪ್ರದೇಶಗಳಿಗೆ ಮಾತ್ರ ಲಾಕ್ ಡೌನ್ ಅನ್ವಯವಾಗಲಿದ್ದು, ಅಗತ್ಯ ವಸ್ತುಗಳಿಗೆ ವಿನಾಯಿತಿ ನೀಡಲಾಗಿದೆ. ಅದರ ಹೊರತಾಗಿ ಉಳಿದವೆಲ್ಲವುಗಳೂ ಒಂದು ವಾರ ಲಾಕ್ ಡೌನ್ ಆಗಲಿದೆ.

ಬುಧವಾರ ಅಂದರೆ ಜುಲೈ 14 ರಿಂದ ರಾತ್ರಿ 8 ಗಂಟೆಯಿಂದ ಜುಲೈ 22 ರವರೆಗೂ ಬಂದ್ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ದಿನೇ ದಿನೇ ಸಾವಿರ ಸಾವಿರ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಸಾಕಷ್ಟು ಪರಾಮರ್ಶೆ ಮಾಡಿದ ಬಳಿಕ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಔಷಧಿಗಳನ್ನು ಎಕ್ಸಪೈರಿ ಡೇಟ್ ಆದ ಮೇಲೆ ತಗೊಂಡ್ರೆ ಜೀವಕ್ಕೇ ಕುತ್ತು video

ತಲೆಹೊಟ್ಟು ನಿವಾರಣೆಗೆ ಸರಳ ಮನೆಮದ್ದು ಇಲ್ಲಿದೆ

ಚಳಿಗಾಲದಲ್ಲಿ ಹಣ್ಣು ಸೇವನೆ ಮಾಡುವಾಗ ನೆನಪಿಡಬೇಕಾದ ವಿಚಾರಗಳು

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣಿನ ಜ್ಯೂಸ್ ಕುಡಿಯಿರಿ, ತಿಂಗಳಲ್ಲೇ ಮ್ಯಾಜಿಕ್ ನೋಡಿ

ವಾರಕ್ಕೆ ಎಷ್ಟು ಮದ್ಯ ಸೇವನೆ ಮಾಡಿದರೆ ಆರೋಗ್ಯ ಸುರಕ್ಷಿತ

ಮುಂದಿನ ಸುದ್ದಿ
Show comments