ಮೇ 17 ರ ಬಳಿಕ ಬಿಎಂಟಿಸಿ ಬಸ್ ಸಂಚಾರ ಸಾಧ್ಯತೆ

Webdunia
ಮಂಗಳವಾರ, 12 ಮೇ 2020 (10:40 IST)
ಬೆಂಗಳೂರು: ನಿನ್ನೆ ಪ್ರಧಾನಿ ಮೋದಿ ಜತೆ ವಿಡಿಯೋ ಸಂವಾದ ನಡೆಸಿದ ಬಳಿಕ ರಾಜ್ಯ ಸರ್ಕಾರ ಲಾಕ್ ಡೌನ್ ಇನ್ನಷ್ಟು ಸಡಿಲಗೊಳಿಸಲು ತೀರ್ಮಾನಿಸಿದ್ದು, ಮೇ 17 ರ ಬಳಿಕ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಓಡಾಟಕ್ಕೆ ಅವಕಾಶ ಮಾಡಿಕೊಡುವ ಸಾಧ‍್ಯತೆಯಿದೆ.


ಮೇ 17 ರ ಬಳಿಕ ಷರತ್ತು ಬದ್ಧವಾಗಿ ಬಿಎಂಟಿಸಿ ಓಡಾಟಕ್ಕೆ ಅವಕಾಶ ಸಿಗಲಿದೆ. ಇದರಿಂದ ನಿತ್ಯ ಕೆಲಸಗಳಿಗಾಗಿ ಓಡಾಡುವ ನೂರಾರು ಜನರಿಗೆ ಅನುಕೂಲವಾಗಲಿದೆ.

ಇದಲ್ಲದೆ, ಮೇ 18 ರ ಬಳಿಕ ದೇಶದೊಳಗೇ ವಿಮಾನ ಸಂಚಾರ ನಡೆಸಲು ಕೇಂದ್ರ ಚಿಂತನೆ ನಡೆಸಿದೆ. ಹಂತ ಹಂತವಾಗಿ ಈ ಮೂಲಕ ಜನಜೀವನ ಸಹಜ ಸ್ಥಿತಿಗೆ ತರಲು ಸರ್ಕಾರ ಯತ್ನಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ನೋವಿದ್ದರೆ ಈ ಒಂದು ಹಣ್ಣು ಸೇವಿಸಿ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಮುಂದಿನ ಸುದ್ದಿ
Show comments