ಸೋಂಕು ತಗಲಿಸಿದ ಬಾಲಿವುಡ್ ಗಾಯಕಿ ವಿರುದ್ಧ ಕೇಸ್

Webdunia
ಶನಿವಾರ, 21 ಮಾರ್ಚ್ 2020 (09:50 IST)
ಮುಂಬೈ: ಬ್ರಿಟನ್ ನಿಂದ ಮರಳಿದ ಬಳಿಕ ಪಾರ್ಟಿ ಆಯೋಜಿಸಿ ಹಲವರಿಗೆ ಕೊರೋನಾವೈರಸ್ ಹರಡಿದ ಆರೋಪದಲ್ಲಿ ಬಾಲಿವುಡ್ ಗಾಯಕಿ ಕನಿಕಾ ಕಪೂರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.


ಏರ್ ಪೋರ್ಟ್ ನಲ್ಲಿ ಸ್ಕ್ರೀನಿಂಗ್ ಗೊಳಗಾಗದೇ ಬಂದಿದ್ದ ಕನಿಕಾ ಮುಂಬೈನಲ್ಲಿ ವಿಐಪಿಗಳಿಗಾಗಿ ಪಾರ್ಟಿ ಆಯೋಜಿಸಿದ್ದರು.  ಈ ಪಾರ್ಟಿಯಲ್ಲಿ ಬಿಜೆಪಿ ಸಂಸದ ದುಶ್ಯಂತ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಕನಿಕಾಗೆ ಕೊರೋನಾ ಇದ್ದು, ಪಾರ್ಟಿಗೆ ಹಾಜರಾಗಿದ್ದವರಿಗೆಲ್ಲಾ ಸೋಂಕು ತಗುಲಿರುವ ಶಂಕೆಯಿದೆ.

ಕನಿಕಾ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿದೆ. ಅಲ್ಲದೆ, ಬಿಜೆಪಿ ಸಂಸದ ದುಶ್ಯಂತ್ ಕೂಡಾ ಟೀಕೆಗೊಳಗಾಗಿದ್ದಾರೆ. ಕೊರೋನಾ ಇರುವಾಗ ಪಾರ್ಟಿ ಆಯೋಜಿಸಬಾರದು ಎಂದೆಲ್ಲಾ ಸರ್ಕಾರವೇ ಹೇಳುತ್ತಿರುವಾಗ ಅದನ್ನು ಜನನಾಯಕರೇ ಪಾಲಿಸದಿದ್ದರೆ ಹೇಗೆ ಎಂದು ಹಲವರು ಟೀಕೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments