Select Your Language

Notifications

webdunia
webdunia
webdunia
webdunia

ಕೊರೋನಾ ರೋಗಿಯ ಮೇಲೆ ಲೈಂಗಿಕ ಕಿರುಕುಳ: ವೈದ್ಯನ ಮೇಲೆ ಕೇಸ್

ಕೊರೋನಾ ರೋಗಿಯ ಮೇಲೆ ಲೈಂಗಿಕ ಕಿರುಕುಳ: ವೈದ್ಯನ ಮೇಲೆ ಕೇಸ್
ಮುಂಬೈ , ಸೋಮವಾರ, 4 ಮೇ 2020 (10:36 IST)
ಮುಂಬೈ: ಕೊರೋನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿದ್ದ ಪುರುಷ ರೋಗಿಯ ಮೇಲೆ ಲೈಂಗಿಕ ಅತ್ಯಾಚಾರವೆಸಗಿದ ಆರೋಪದ ಮೇಲೆ ವೈದ್ಯರೊಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದೆ.


ಮುಂಬೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ಈ ಘಟನೆ ನಡೆದಿದ್ದು, 44 ವರ್ಷದ ರೋಗಿ ಕಿರುಕುಳಕ್ಕೊಳಗಾದಾತ. ತನ್ನೊಂದಿಗೆ ವೈದ್ಯರು ಅನುಚಿತವಾಗಿ ಸ್ಪರ್ಶಿಸಿ, ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ಅವರು ಪೊಲೀಸರಿಗೆ ದೂರು ನೀಡಿದ್ದರು.

ಆದರೆ ವೈದ್ಯ ಕೊರೋನಾ ರೋಗಿಯೊಂದಿಗೆ ಸಂಪರ್ಕ ಹೊಂದಿದ ಕಾರಣಕ್ಕೆ ಪೊಲೀಸ್ ಠಾಣೆಗೆ ಕರೆದೊಯ್ಯದೇ ಕ್ವಾರಂಟೈನ್ ನಲ್ಲಿಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಾಸ್, ಕಂಪನಿ ಐಡಿ ಇಲ್ಲದೇ ಇಂದಿನಿಂದ ಬೆಂಗಳೂರಿನಲ್ಲಿ ಸಂಚಾರ ಸಾಧ್ಯಾವಿಲ್ಲ