Select Your Language

Notifications

webdunia
webdunia
webdunia
webdunia

ಕೊರೊನಾ ವೈರಸ್ ಬಗ್ಗೆ ಜನರಲ್ಲಿರುವ ಗೊಂದಲ ಬಗೆಹರಿಸಲು ಮುಂದಾದ ಕೇಂದ್ರ ಆರೋಗ್ಯ ಇಲಾಖೆ

ಕೊರೊನಾ ವೈರಸ್ ಬಗ್ಗೆ ಜನರಲ್ಲಿರುವ ಗೊಂದಲ ಬಗೆಹರಿಸಲು ಮುಂದಾದ ಕೇಂದ್ರ ಆರೋಗ್ಯ ಇಲಾಖೆ
ನವದೆಹಲಿ , ಬುಧವಾರ, 22 ಏಪ್ರಿಲ್ 2020 (07:13 IST)

ನವದೆಹಲಿ : ಕೊರೊನಾ ವೈರಸ್ ಬಗ್ಗೆ ದೇಶದ ಜನರಲ್ಲಿರುವ ಗೊಂದಲವನ್ನು ಬಗೆಹರಿಸಲು ಕೇಂದ್ರ ಆರೋಗ್ಯ ಇಲಾಖೆ ಮುಂದಾಗಿದ್ದು, ಅದಕ್ಕಾಗಿ ಹೊಸ ಮಾರ್ಗವನ್ನು ಕಂಡುಕೊಂಡಿದೆ.

 

ಟ್ವೀಟರ್ ನಲ್ಲಿ @CovidIndisSeva ಗೆ ಸಾರ್ವಜನಿಕರು ತಮ್ಮ ಪ್ರಶ್ನೆಗಳನ್ನು ಟ್ವೀಟ್ ಮಾಡಿ ಗೊಂದಲಗಳನ್ನು ಬಗೆಹರಿಸಿಕೊಳ್ಳಬಹುದು. ಅದಕ್ಕೆ ಕೇಂದ್ರ ಆರೋಗ್ಯ ಇಲಾಖೆ ಉತ್ತರಿಸಲಿದೆ.

 

ಈ ಬಗ್ಗೆ ಮಾತನಾಢಿಸ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ, ಆನ್ ಲೈನ್ ಮೂಲಕ ಜನರಿಗೆ ಪರಿಹಾರ ಕಂಡುಕೊಂಡುವ ಪ್ರಯತ್ನ ಮಾಡುತ್ತಿರುವುದು ಸಂತಸವಾಗಿದೆ. ಇದು ಕೊರೊನಾ ವಿರುದ್ಧ ಹೋರಾಟದ ಒಂದು ಭಾಗ ಎಂದು ತಿಳಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಒತ್ತಡದಿಂದ ಉಂಟಾಗುವ ಆರೋಗ್ಯ ಸಮಸ್ಯೆ ನಿವಾರಿಸಲು ಜಸ್ಟ್ ಹೀಗೆ ಮಾಡಿ