ಕೊರೊನಾ ವೈರಸ್ ಬಗ್ಗೆ ಜನರಲ್ಲಿರುವ ಗೊಂದಲ ಬಗೆಹರಿಸಲು ಮುಂದಾದ ಕೇಂದ್ರ ಆರೋಗ್ಯ ಇಲಾಖೆ

Webdunia
ಬುಧವಾರ, 22 ಏಪ್ರಿಲ್ 2020 (07:13 IST)

ನವದೆಹಲಿ : ಕೊರೊನಾ ವೈರಸ್ ಬಗ್ಗೆ ದೇಶದ ಜನರಲ್ಲಿರುವ ಗೊಂದಲವನ್ನು ಬಗೆಹರಿಸಲು ಕೇಂದ್ರ ಆರೋಗ್ಯ ಇಲಾಖೆ ಮುಂದಾಗಿದ್ದು, ಅದಕ್ಕಾಗಿ ಹೊಸ ಮಾರ್ಗವನ್ನು ಕಂಡುಕೊಂಡಿದೆ.

 

ಟ್ವೀಟರ್ ನಲ್ಲಿ @CovidIndisSeva ಗೆ ಸಾರ್ವಜನಿಕರು ತಮ್ಮ ಪ್ರಶ್ನೆಗಳನ್ನು ಟ್ವೀಟ್ ಮಾಡಿ ಗೊಂದಲಗಳನ್ನು ಬಗೆಹರಿಸಿಕೊಳ್ಳಬಹುದು. ಅದಕ್ಕೆ ಕೇಂದ್ರ ಆರೋಗ್ಯ ಇಲಾಖೆ ಉತ್ತರಿಸಲಿದೆ.

 

ಈ ಬಗ್ಗೆ ಮಾತನಾಢಿಸ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ, ಆನ್ ಲೈನ್ ಮೂಲಕ ಜನರಿಗೆ ಪರಿಹಾರ ಕಂಡುಕೊಂಡುವ ಪ್ರಯತ್ನ ಮಾಡುತ್ತಿರುವುದು ಸಂತಸವಾಗಿದೆ. ಇದು ಕೊರೊನಾ ವಿರುದ್ಧ ಹೋರಾಟದ ಒಂದು ಭಾಗ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಮುಂದಿನ ಸುದ್ದಿ
Show comments