Daily Horoscope
✕

ಕೊರೋನಾಗಿಂತಲೂ ಭೀಕರ ರೋಗದ ಬಗ್ಗೆ ಮುನ್ನೆಚ್ಚರಿಕೆ ನೀಡಿದ ಚೀನಾ

Webdunia
ಶುಕ್ರವಾರ, 10 ಜುಲೈ 2020 (09:54 IST)
ಬೀಜಿಂಗ್: ಜಗತ್ತಿಗೇ ಕೊರೋನಾ ಹರಡಿದ ಚೀನಾ ಈಗ ತನ್ನ ದೇಶದ ವಾಸಿಗಳಿಗೆ ಮತ್ತೊಂದು ಇದಕ್ಕಿಂತಲೂ ಭೀಕರ ರೋಗ ಹರಡುವ ಭೀತಿ ಬಗ್ಗೆ ಎಚ್ಚರಿಕೆ ನೀಡಿದೆ.


ಅನಾಮಧೇಯ ನ್ಯುಮೋನಿಯಾ ರೋಗವೊಂದು ಹರಡುವ ಸಾಧ‍್ಯತೆಯಿದ್ದು, ಎಚ್ಚರಿಕೆಯಿಂದಿರುವಂತೆ ಕಝಕಿಸ್ತಾನದಲ್ಲಿರುವ ಚೀನಾ ರಾಯಭಾರ ಇಲಾಖೆ ಎಚ್ಚರಿಕೆ ನೀಡಿದೆ.

ಈ ಮಹಾಮಾರಿ ಕೊರೋನಾಗಿಂತಲೂ ಭೀಕರವಾಗಿರಲಿದ್ದು, ಮಧ್ಯ ಏಷ್ಯಾ ರಾಷ್ಟ್ರಗಳಿಗೆ ಸಂಕಷ್ಟ ತಂದೊಡ್ಡುವ ಸಾಧ‍್ಯತೆಯಿದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments