ಎಣ್ಣೆ ಹೊಡೆದ್ರೆ ವೈರಸ್ ಗಂಟಲಲ್ಲಿ ಉಳಿಯಲ್ಲ! ಕಾಂಗ್ರೆಸ್ ಶಾಸಕನ ಹೇಳಿಕೆ

Webdunia
ಶುಕ್ರವಾರ, 1 ಮೇ 2020 (11:20 IST)
ಜೈಪುರ: ದೇಶವೇ ಕೊರೋನಾವೈರಸ್ ನಿಂದ ಪಾರಾಗುವುದು ಹೇಗೆ ಎಂದು ಯೋಚಿಸುತ್ತಿದ್ದರೆ, ರಾಜಸ್ಥಾನದ ಕಾಂಗ್ರೆಸ್ ಶಾಸಕರೊಬ್ಬರು ವಿಚಿತ್ರ ಪರಿಹಾರ ನೀಡಿದ್ದಾರೆ!


ರಾಜಸ್ಥಾನದ ಕಾಂಗ್ರೆಸ್ ಶಾಸಕ ಭರತ್ ಸಿಂಗ್ ಮದ್ಯಪಾನ ಮಾಡಿದ್ರೆ ಕೊರೋನಾ ಸೋಂಕು ಗಂಟಲಿನಲ್ಲಿ ಉಳಿಯಲ್ಲ ಎಂಬ ವಿಚಿತ್ರ ಹೇಳಿಕೆ ನೀಡಿದ್ದಾರೆ.

ಆಲ್ಕೋಹಾಲ್ ಅಂಶವಿರುವ ಹ್ಯಾಂಡ್ ವಾಶರ್ ನಿಂದ ಕೈ ತೊಳೆದುಕೊಂಡರೆ ಕೊರೋನಾ ಓಡಿ ಹೋಗುತ್ತದಂತೆ. ಇನ್ನು ಆಲ್ಕೋಹಾಲ್ ಸೇವಿಸಿದರೆ ಗಂಟಲಿನಲ್ಲಿ ಕೊರೋನಾ ಸೋಂಕು ಉಳಿಯಲು ಸಾಧ‍್ಯವೇ ಎನ್ನುವುದು ಶಾಸಕರ ವಾದ! ಹೀಗಾಗಿ ಸರ್ಕಾರ ಮದ್ಯದಂಗಡಿಗಳನ್ನು ತೆರೆಯಲು ಅವಕಾಶ ಕೊಡಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಮುಂದಿನ ಸುದ್ದಿ
Show comments