ಬೆಂಗಳೂರು: ಕೊರೋನಾ ಕುರಿತು ಜಾಗೃತಿ ಮೂಡಿಸಲು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಸ್ತುತಪಡಿಸಿರುವ ‘ಬದಲಾಗು ನೀನು’ ಎಂಬ ಹಾಡು ಇಂದು ಲಾಂಚ್ ಆಗಲಿದೆ.
									
			
			 
 			
 
 			
			                     
							
							
			        							
								
																	 
									
										
								
																	
ಕನ್ನಡ ಸಿನಿಮಾ ರಂಗದ ಘಟಾನುಘಟಿ ನಟ-ನಟಿಯರು, ಕನ್ನಡಿಗ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಸೇರಿದಂತೆ ಹೆಚ್ಚಿನ ಸೆಲೆಬ್ರಿಟಿಗಳು ಒಂದೇ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.
									
										
								
																	ಈ ಹಾಡು ಪವನ್ ಒಡೆಯರ್ ಪರಿಕಲ್ಪನೆಯಲ್ಲಿ ಮೂಡಿಬಂದಿದ್ದು, ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡು ಇಂದು ಸಂಜೆ 5 ಗಂಟೆಗೆ ಡಿ ಬೀಟ್ಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.