Normal 0 false false false EN-US X-NONE X-NONE ಮೈಸೂರು : ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಮೈಸೂರಿನಲ್ಲಿಂದು 44 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಮೈಸೂರು ಪಾಲಿಕೆಯ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇಬ್ಬರು ಡಿವೈಎಸ್ ಪಿಗಳಿಗೂ ಕೊರೊನಾ ಸೋಂಕು ತಗುಲಿರುವುದಾಗಿ ವರದಿಯಿಂದ ತಿಳಿದುಬಂದಿದೆ.