Daily Horoscope

ಮೈಸೂರಿನಲ್ಲಿ ಕೊರೊನಾ ಸ್ಫೋಟ; 44 ಮಂದಿಗೆ ಕೊರೊನಾ ಸೋಂಕು

Webdunia
ಗುರುವಾರ, 9 ಜುಲೈ 2020 (10:21 IST)
Normal 0 false false false EN-US X-NONE X-NONE

ಮೈಸೂರು : ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ.
 


ಮೈಸೂರಿನಲ್ಲಿಂದು 44 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಮೈಸೂರು ಪಾಲಿಕೆಯ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇಬ್ಬರು ಡಿವೈಎಸ್ ಪಿಗಳಿಗೂ  ಕೊರೊನಾ ಸೋಂಕು ತಗುಲಿರುವುದಾಗಿ ವರದಿಯಿಂದ ತಿಳಿದುಬಂದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments