ಕೊರೋನಾ ಬಂದರೆ ಹೃದಯಾಘಾತವಾಗುತ್ತದೆಯೇ?

Webdunia
ಸೋಮವಾರ, 6 ಜುಲೈ 2020 (09:09 IST)
ಬೆಂಗಳೂರು: ಕೊರೋನಾ ಪೀಡಿತರು ಸಾವನ್ನಪ್ಪಿದ ಹೆಚ್ಚಿನ ಪ್ರಕರಣಗಳಲ್ಲಿ ಸೋಂಕಿತರು ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಬಂದಿರುವ ಹಲವು ವರದಿಗಳನ್ನು ನಾವು ನೋಡಿದ್ದೇವೆ.


ಹಾಗಿದ್ದರೆ ಕೊರೋನಾ ಪೀಡಿತರು ಹೃದಯಾಘಾತದಿಂದ ಸಾವನ್ನಪ್ಪುತ್ತಾರೆಯೇ? ಕೊರೋನಾ ಬಂದರೆ ಹೃದಯಾಘಾತವಾಗುತ್ತದೆಯೇ? ನಿಜ ಕಾರಣವೇನು ಗೊತ್ತಾ?

ಸಾಮಾನ್ಯವಾಗಿ ಕೊರೋನಾ ಪೀಡಿತರೆಲ್ಲರಿಗೂ ಹೃದಯಾಘಾತವಾಗಬೇಕೆಂದೇನಿಲ್ಲ. ಆದರೆ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧೀ ಖಾಯಿಲೆ ಮೊದಲೇ ಇರುವ ಕೊರೋನಾ ಸೋಂಕಿತರು ಹೃದಯಾಘಾತಕ್ಕೊಳಗಾಗುತ್ತಾರೆ. ಇಂತಹ ವ್ಯಕ್ತಿಗಳು ಸಾವನ್ನಪ್ಪುವ ಸಾಧ‍್ಯತೆ ಹೆಚ್ಚು. ಹೀಗಾಗಿಯೇ ವಯಸ್ಸಾದವರು, ಮಧುಮೇಹದಂತಹ ಸಮಸ್ಯೆಯಿರುವವರು ಕೊರೋನಾಗೆ ಬಲಿಯಾಗುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ಮುಂದಿನ ಸುದ್ದಿ
Show comments