Webdunia - Bharat's app for daily news and videos

Install App

ಉಡುಪಿಯಲ್ಲಿ ಕೊರೊನಾ ನಿಯಂತ್ರಣ; ಗ್ರೀನ್ ಝೋನ್ ಗೆ ಸೇರ್ಪಡೆಯಾದ ಉಡುಪಿ ಜಿಲ್ಲೆ

Webdunia
ಶನಿವಾರ, 25 ಏಪ್ರಿಲ್ 2020 (09:14 IST)
ಉಡುಪಿ : ಕೊರೊನಾ ಪ್ರಕರಣದಲ್ಲಿ ಹಳದಿ ವಯಲದಲ್ಲಿದ್ದ ಉಡುಪಿ ಜಿಲ್ಲೆ ಇದೀಗ ಹಸಿರು ವಲಯಕ್ಕೆ ಸೇರ್ಪಡೆಯಾಗಿದೆ.


ಉಡುಪಿ ಜಿಲ್ಲೆಯಲ್ಲಿ ಈವರೆಗೆ 3 ಪಾಸಿಟಿವ್ ಪ್ರಕರಣ ದಾಖಲಾಗಿತ್ತು. ಆದರೆ ಇದೀಗ ಮೂರು ರೋಗಿಗಳು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.


ಉಡುಪಿ ಜಿಲ್ಲೆಯಲ್ಲಿ 28 ದಿನದಿಂದ ಯಾವುದೇ  ಹೊಸ ಪಾಸಿಟಿವ್ ಕೇಸ್ ಇಲ್ಲ.. ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣ ಬಂದ ಹಿನ್ನಲೆಯಲ್ಲಿ  ಇದೀಗ ಜಿಲ್ಲೆಯನ್ನು ಗ್ರೀನ್ ಝೋನ್ ಗೆ ಸೇರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮುಂದಿನ ಸುದ್ದಿ
Show comments