ರಾಜ್ಯದಲ್ಲಿಂದು 1137 ಜನರಿಗೆ ಕೊರೋನಾ-ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು..? ಇಲ್ಲಿದೆ ಮಾಹಿತಿ

Webdunia
ಭಾನುವಾರ, 20 ಫೆಬ್ರವರಿ 2022 (19:57 IST)
ಕರ್ನಾಟಕದಲ್ಲಿ ಕೊರೊನಾ ಇಳಿಕೆ ಕಂಡುಬಂದಿದ್ದು, ಶನಿವಾರ ಹೊಸದಾಗಿ 1,137 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, 20 ಮಂದಿ ಸೋಂಕಿನಿಂದ ಕಾಣಿಸಿಕೊಂಡಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 39,35,585ಕ್ಕೆ ಏರಿಕೆಯಾಗಿದೆ ಹಾಗೂ ಸಾವಿನ ಸಂಖ್ಯೆ 39,777ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇದೆವೇಳೆ ರಾಜ್ಯದಲ್ಲಿ 3,870 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 38,82,340ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು 13,431ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇ. 1.43ಕ್ಕೆ ಇಳಿದಿದೆ. ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಇಂದು 646 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 17,75,342ಕ್ಕೆ ಏರಿಕೆಯಾಗಿದೆ. ಇಂದು ಕರೋನಾದಿಂದ 8 ಮಂದಿ ಆಗಮಿಸಿದ್ದಾರೆ.
 
ಜಿಲ್ಲಾವಾರು ಸೋಂಕಿನ ಮಾಹಿತಿ
ಬಾಗಲಕೋಟೆ 07, ಬಳ್ಳಾರಿ 19, ಬೆಳಗಾವಿ 42, ಬೆಂಗಳೂರು ಗ್ರಾಮಾಂತರ 05, ಬೆಂಗಳೂರು ನಗರ 646, ಬೀದರ್ 5, ಚಾಮರಾಜನಗರ 13, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 07, ಚಿತ್ರದುರ್ಗ 27, ದಕ್ಷಿಣ ಕನ್ನಡ 33, ದಾವಣಗೆರೆ 2, ಧಾರವಾಡ 18, ಗದಗ 2, ಹಾಸನ 21, ಹಾವೇರಿ 12 , ಕಲಬುರಗಿ 11, ಕೊಡಗು 28, ಕೋಲಾರ 06, ಕೊಪ್ಪಳ 07, ಮಂಡ್ಯ 28 ಮೈಸೂರು 64, ರಾಯಚೂರು 9, ರಾಮನಗರ 10, ಶಿವಮೊಗ್ಗ 28, ತುಮಕೂರು 35, ಉಡುಪಿ 21, ಉತ್ತರ ಕನ್ನಡ 09, ವಿಜಯಪುರ 17 ಹಾಗೂ ಯಾದಗಿರಿಯಲ್ಲಿ 2 ಹೊಸ ಪ್ರಕರಣಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಕಾಲಿಫ್ಲವರ್ ನಿಂದ ಹುಳವೆಲ್ಲಾ ತೆಗೆದು ಕ್ಲೀನ್ ಮಾಡಲು ಇದು ಬೆಸ್ಟ್ ಉಪಾಯ

ಮುಂದಿನ ಸುದ್ದಿ
Show comments