ಕೊರೊನಾ ಭೀತಿ ಹಿನ್ನಲೆ; ವಿಧಾನ ಮಂಡಲ ಅಧಿವೇಶನ ಮುಂದೂಡುವ ಬಗ್ಗೆ ಚಿಂತನೆ

Webdunia
ಸೋಮವಾರ, 23 ಮಾರ್ಚ್ 2020 (10:30 IST)
ಬೆಂಗಳೂರು : ಮಹಾಮಾರಿ ಕೊರೊನಾ ಶೋಂಕು ಹರಡುವ ಭೀತಿ ಹಿನ್ನಲೆ ವಿಧಾನ ಮಂಡಲ ಅಧಿವೇಶನ ಮುಂದೂಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.


ಮಹಾಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ರುದ್ರತಾಂಡವ ಆಡುತ್ತಿರುವ ಕಾರಣ ಬೆಂಗಳೂರನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಆದಕಾರಣ ಇಂದು  ನಡೆಯಬೇಕಿದ್ದ  ವಿಧಾನ ಮಂಡಲ ಅಧಿವೇಶನವನ್ನು ಮುಂದೂಡುವ ಬಗ್ಗೆ ಸ್ಪೀಕರ್ ತೀರ್ಮಾನ ಮಾಡಿದ್ದಾರೆ. ವಿಪಕ್ಷ ನಾಯಕರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಮುಂದಿನ ಸುದ್ದಿ
Show comments