Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ ಹಿನ್ನಲೆ; ಇಂದು ಅಧಿಕಾರಿಗಳ ಸಭೆ ಕರೆದ ಸಿಎಂ

ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ ಹಿನ್ನಲೆ; ಇಂದು ಅಧಿಕಾರಿಗಳ ಸಭೆ ಕರೆದ ಸಿಎಂ
ಬೆಂಗಳೂರು , ಸೋಮವಾರ, 15 ಜೂನ್ 2020 (10:08 IST)
ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ ಹಿನ್ನಲೆಯಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅಧಿಕಾರಿಗಳ ಸಭೆ ಕರೆದಿದ್ದಾರೆ.


ಇಂದು ಮಧ್ಯಾಹ್ನ 12ಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಬಿಬಿಎಂಪಿ, ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಕೊರೊನಾ ಬಗ್ಗೆ ಅಧಿಕಾರಿಗಳ ಜತೆ ಸಿಎಂಚರ್ಚಿಸಲಿದ್ದಾರೆ ಎನ್ನಲಾಗಿದೆ.



 

Share this Story:

Follow Webdunia kannada

ಮುಂದಿನ ಸುದ್ದಿ

ಊಟ ಮಾಡುವಾಗ ಹಸಿ ಈರುಳ್ಳಿ ತಿಂದರೆ ಏನಾಗುತ್ತದೆ ಗೊತ್ತಾ?