Webdunia - Bharat's app for daily news and videos

Install App

ರಾಜ್ಯದಲ್ಲಿ ಕೊರೊನಾ ಹೆಚ್ಚಳ; ಇಂದು ಅಧಿಕಾರಿಗಳ ಸಭೆ ಕರೆದ ವೈದ್ಯಕೀಯ ಶಿಕ್ಷಣ ಸಚಿವರು

Webdunia
ಬುಧವಾರ, 1 ಜುಲೈ 2020 (10:02 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರು ಇಂದು ಅಧಿಕಾರಿಗಳ ಸಭೆ ಕರೆದಿದ್ದಾರೆ.

ಇಂದು ಮಧ್ಯಾಹ್ನ 2ಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಜ್ಞ ವೈದ್ಯರು, ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ವಿಧಾನಸೌಧದಲ್ಲಿ ನಡೆಯಲಿರುವ ಈ ತುರ್ತು ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಹಾಗೇ ಇನ್ನೆರಡು ತಿಂಗಳುಗಳಲ್ಲಿ ಕೈಗೊಳ್ಳಬೇಕಾದ ಕ್ರಮ, ಲಾಕ್ ಡೌನ್, ಅಂತರ್ ಜಿಲ್ಲಾ ಸಂಚಾರ ತಡೆ, ಹಲವು ಕಠಿಣ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಅಲ್ಲದೇ  ಎಸ್.ಎಸ್.ಎಲ್.ಸಿ. ಪರೀಕ್ಷೆ ಬಳಿಕ ಲಾಕ್ ಡೌನ್ ಮಾಡುವ ಬಗ್ಗೆ ಕೂಡ ಇಂದಿನ ಸಭೆಯಲ್ಲಿ ನಿರ್ಧಾರ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments