Select Your Language

Notifications

webdunia
webdunia
webdunia
webdunia

ಕೊರೋನಾ ಸೋಂಕಿತರ ಚೇತರಿಕೆ ಪ್ರಮಾಣದಲ್ಲಿ ಏರಿಕೆ

ಕೊರೋನಾ ಸೋಂಕಿತರ ಚೇತರಿಕೆ ಪ್ರಮಾಣದಲ್ಲಿ ಏರಿಕೆ
ನವದೆಹಲಿ , ಭಾನುವಾರ, 12 ಜುಲೈ 2020 (09:26 IST)
ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣ ದಿನೇ ದಿನೇ ಏರಿಕೆಯಾಗುತ್ತಿರುವ ಸುದ್ದಿಯ ನಡುವೆಯೂ ಸಮಾಧಾನಕರ ವಿಚಾರವೊಂದು ಬಂದಿದೆ.


ಕೊರೋನಾಗೆ ಇದುವರೆಗೆ 5 ಲಕ್ಷಕ್ಕೂ ಅಧಿಕ ಮಂದಿಗೆ ತುತ್ತಾಗಿದ್ದಾರೆ. ಈ ಗಾಗಲೇ 2 ಲಕ್ಷಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ಚೇತರಿಕೆಯ ಪ್ರಮಾಣ ಶೇ. 62.78 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಇದು ಕಳೆದ ತಿಂಗಳಿಗೆ ಹೋಲಿಸಿದರೆ ಕೊಂಚ ಸಮಾಧಾನಕರ ವಿಚಾರವಾಗಿದೆ.

ಇತ್ತೀಚೆಗೆ ಹೆಚ್ಚು ಸಂಖ್ಯೆಯಲ್ಲಿ ಪರೀಕ್ಷೆ ನಡೆಯುತ್ತಿರುವುದು, ಸುಧಾರಿತ ವೈದ್ಯಕೀಯ ಸೌಲಭ್ಯಗಳಿಂದಾಗಿ ನಮಗೆ ಇದು ಸಾಧ‍್ಯವಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಂಟಿ, ಯುವತಿಯರಿಗೆ ಬ್ಯಾಡ್ ನ್ಯೂಸ್