ಕೊರೋನಾ ವ್ಯಾಕ್ಸಿನ್ ಬಗ್ಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಆರೋಗ್ಯ ಸಚಿವ

Webdunia
ಶುಕ್ರವಾರ, 21 ಆಗಸ್ಟ್ 2020 (11:28 IST)
ನವದೆಹಲಿ: ಕೊರೋನಾಗೆ ವ್ಯಾಕ್ಸಿನ್ ಯಾವಾಗ ಬರುತ್ತದಪ್ಪಾ ಎಂದು ಕಾಯುತ್ತಿರುವ ಜನತೆಗೆ ಆರೋಗ್ಯ ಸಚಿವ ಹರ್ಷವರ್ಧನ್ ಸಿಹಿ ಸುದ್ದಿ ನೀಡಿದ್ದಾರೆ.


ಈ ವರ್ಷದ ಅಂತ್ಯಕ್ಕೆ ಭಾರತ ತಯಾರಿಸುತ್ತಿರುವ ‘ಕೊವ್ಯಾಕ್ಸಿನ್’ ಔಷಧ ತಯಾರಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

SARS-CoV-2 ಈ ಡಿಸೆಂಬರ್ ವೇಳೆಗೆ ಬಳಕೆಗೆ ಲಭ್ಯವಾಗುವುದು ಎಂದು ಸಚಿವರು ಹೇಳಿದ್ದಾರೆ. ಈಗಾಗಲೇ ವ್ಯಾಕ್ಸಿನ್ ಟ್ರಯಲ್ ಹಂತದಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ
Show comments