Webdunia - Bharat's app for daily news and videos

Install App

ಭಾರತೀಯ ನೌಕಾಪಡೆಯ ಮೇಲೂ ಕೊರೊನಾ ವೈರಸ್ ದಾಳಿ; 28ಕ್ಕೂ ಹೆಚ್ಚು ಸಿಬ್ಬಂದಿಗಳಲ್ಲಿ ವೈರಸ್

Webdunia
ಶನಿವಾರ, 18 ಏಪ್ರಿಲ್ 2020 (11:05 IST)
ನವದೆಹಲಿ : ದೇಶದೆಲ್ಲೆಡೆ ಅಟ್ಟಹಾಸ ಮೇರೆದ ಕೊರೊನಾ ವೈರಸ್ ಇದೀಗ ಭಾರತೀಯ ನಾಕಾಪಡೆಯ ಮೇಲೂ ದಾಳಿ ನಡೆಸಿದೆ.


ನೌಕಾಪಡೆಯ 28ಕ್ಕೂ ಹೆಚ್ಚು ಸಿಬ್ಬಂದಿಗಳಲ್ಲಿ ಕೊರೊನಾ ವೈರಸ್ ಕಂಡುಬಂದ ಹಿನ್ನಲೆಯಲ್ಲಿ , ಎಲ್ಲಾ ನೌಕಾಧಿಕಾರಿಗಳನ್ನು  ಕ್ವಾರಂಟೈನ್  ನಲ್ಲಿ ಇಡಲಾಗಿದೆ.


ಏ.7ರಂದು ನಾವಿಕನೊಬ್ಬನಿಗೆ ಸೋಂಕು ತಗಲಿತ್ತು. ಇದೀಗ ನೌಕಾಪಡೆಯ 28ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಕೊರೊನಾ ವೈರಸ್ ತಗಲಿದ್ದು, ಮುಂಬೈ ನೌಕಾಪಡೆ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಇಡಲಾಗಿದೆ.  ಆದಕಾರಣ ಮುಂಬೈ ನೌಕನೆಲೆ ಕಂಟೈನ್ ಮೆಂಟ್ ಜೋನ್ ಎಂದು ಗುರುತಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments