ಬೆಂಗಳೂರಿನಲ್ಲಿ 19 ಪೌರ ಕಾರ್ಮಿಕರಿಗೆ ಕೊರೊನಾ ಸೋಂಕು

Webdunia
ಶನಿವಾರ, 27 ಜೂನ್ 2020 (09:44 IST)
ಬೆಂಗಳೂರು : ಪೌರ ಕಾರ್ಮಿಕರಿಗೆ ಕೊರೊನಾ ಶಾಕ್. ಬೆಂಗಳೂರಿನಲ್ಲಿ 19 ಪೌರ ಕಾರ್ಮಿಕರಿಗೆ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.

ಹೌದು. ಬೆಂಗಳೂರಿನಲ್ಲಿ ಸ್ವಚ್ಚತೆಯ ವಾರಿಯರ್ ಗಳಿಗೂ ಸೋಂಕು ತಗುಲಿದೆ. 94ರ ಪೈಕಿ 19 ಪೌರ ಕಾರ್ಮಿಕರಿಗೆ ಪಾಸಿಟಿವ್  ಬಂದಿದ್ದು , ಆ 19 ಜನರಲ್ಲಿ 7 ಮಂದಿ ಪಾದರಾಯನಪುರ ವಾಸಿಗಳು ಎನ್ನಲಾಗಿದೆ . ಸೋಂಕಿತ ಪಾದರಾಯನಪುರದ ನಿವಾಸಿಗಳನ್ನು ಹಜ್ ಭವನಕ್ಕೆ ಶಿಫ್ಟ್  ಮಾಡಲಾಗಿದೆ. ಹಾಗೂ ಉಳಿದವರಿಗೆ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ನೋವಿದ್ದರೆ ಈ ಒಂದು ಹಣ್ಣು ಸೇವಿಸಿ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಮುಂದಿನ ಸುದ್ದಿ
Show comments