ಕೊರೋನಾ ಸಮಯದಲ್ಲಿ ಲೈಂಗಿಕ ಕ್ರಿಯೆ ನಡೆಸುವಾಗ ಯಾವ ಮುನ್ನೆಚ್ಚರಿಕೆ ವಹಿಸಬೇಕು?

Webdunia
ಶನಿವಾರ, 18 ಏಪ್ರಿಲ್ 2020 (09:07 IST)
ಬೆಂಗಳೂರು: ಕೊರೋನಾ ಇರುವಾಗ ಲೈಂಗಿಕ ಕ್ರಿಯೆ ನಡೆಸುವ ಮೊದಲು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು? ಯಾವ ರೀತಿ ಶುಚಿತ್ವದ ಕಡೆಗೆ ಗಮನ ಕೊಡಬೇಕು?


ಕೊರೋನಾದಿಂದ ರಕ್ಷಿಸಿಕೊಳ್ಳಲು ಆಗಾಗ ಕೈ, ಕಾಲು ತೊಳೆದುಕೊಂಡು ಶುಚಿತ್ವ ಕಾಪಾಡಿಕೊಳ್ಳಬೇಕು. ಅದೇ ರೀತಿ ಸೆಕ್ಸ್  ಕ್ರಿಯೆಗೆ ಮೊದಲು ಕೈ, ಕಾಲುಗಳನ್ನು ಚೆನ್ನಾಗಿ ತೊಳೆದುಕೊಳ್ಳುವುದಲ್ಲದೆ, ಗುಪ್ತಾಂಗದ ಶುಚಿತ್ವದ ಕಡೆಗೂ ಗಮನಕೊಡಬೇಕು. ಇಬ್ಬರೂ ಆರೋಗ್ಯವಾಗಿದ್ದರೆ ಮಾತ್ರ ಸಮಾಗಮ ನಡೆಸಿ. ಮಿಲನ ಕ್ರಿಯೆ ಬಳಿಕವೂ ದೇಹ ಶುಚಿತ್ವದ ಕಡೆಗೆ ಗಮನ ಕೊಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ಮುಂದಿನ ಸುದ್ದಿ