ತೆಲಂಗಾಣದಲ್ಲಿ ಮೇ ಅಂತ್ಯದವರೆಗೂ ಲಾಕ್ ಡೌನ್ ವಿಸ್ತರಣೆ: ರಾಜ್ಯದಲ್ಲೂ ಮುಂದುವರಿಕೆ ಸಾಧ್ಯತೆ

Webdunia
ಬುಧವಾರ, 6 ಮೇ 2020 (10:35 IST)
ಬೆಂಗಳೂರು: ಕೇಂದ್ರ ಸರ್ಕಾರ ಮೇ 17 ರವರೆಗೆ ಲಾಕ್ ಡೌನ್ 3 ಘೋಷಿಸಿದ್ದು, ತೆಲಂಗಾಣ ಇದನ್ನು ಮೇ 29 ರವರೆಗೂ ವಿಸ್ತರಣೆ ಮಾಡಿದೆ.


ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ಈ ಬಗ್ಗೆ ಘೋಷಣೆ ಮಾಡಿದ್ದು, ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೇ 29 ರವರೆಗೂ ಮುಂದುವರಿಸುವುದಾಗಿ ಹೇಳಿದ್ದಾರೆ.

ಕರ್ನಾಟಕ ಸರ್ಕಾರವೂ ರಾಜ್ಯದಲ್ಲಿ ಮೇ 17 ರ ನಂತರವೂ ಲಾಕ್ ಡೌನ್ ಮುಂದುವರಿಸುವ ಸಾಧ‍್ಯತೆಯಿದೆ. ಯಾಕೆಂದರೆ ಕೊರೋನಾ ರಾಜ್ಯದಲ್ಲಿ ಇನ್ನೂ ಪ್ರತಿನಿತ್ಯ ಪತ್ತೆಯಾಗುತ್ತಲೇ ಇದೆ. ಲಾಕ್ ಡೌನ್ ಸಡಿಲಿಕೆ ಮಾಡಿದ್ದಕ್ಕೇ ಜನ ಬೇಕಾಬಿಟ್ಟಿ ಓಡಾಡುತ್ತಿದ್ದಾರೆ. ಹೀಗಿರುವಾಗ ಸಂಪೂರ್ಣ ನಿಯಂತ್ರಣಕ್ಕೆ ಬರಬೇಕಾದರೆ ಲಾಕ್ ಡೌನ್ ಅನಿವಾರ್ಯವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಮುಂದಿನ ಸುದ್ದಿ
Show comments