ಲಾಕ್ ಡೌನ್ ನಿಂದಾಗಿ ಟೀಂ ಇಂಡಿಯಾ ಕ್ರಿಕೆಟಿಗ ನದೀಂ ಪರದಾಟ

Webdunia
ಸೋಮವಾರ, 20 ಏಪ್ರಿಲ್ 2020 (10:35 IST)
ಮುಂಬೈ: ಲಾಕ್ ಡೌನ್ ಇಫೆಕ್ಟ್ ಆಗಿರುವುದು ಕೇವಲ ಜನ ಸಾಮಾನ್ಯರಿಗೆ ಮಾತ್ರವಲ್ಲ. ಟೀಂ ಇಂಡಿಯಾ ಕ್ರಿಕೆಟಿಗರಿಗೂ ಇದರ ಪರಿಣಾಮ ತಟ್ಟಿದೆ.


ಟೀಂ ಇಂಡಿಯಾ ಕ್ರಿಕೆಟಿಗ ಶಹಬಾಜ್ ನದೀಂ ಲಾಕ್ ಡೌನ್ ನಿಂದಾಗಿ ಅನಾರೋಗ್ಯಕ್ಕೊಳಗಾದ ಪತ್ನಿಯನ್ನು ನೋಡಲು ಹೋಗಲಾಗದೇ ಪರದಾಡುತ್ತಿದ್ದಾರೆ.

ರಾಂಚಿಯಲ್ಲಿರುವ ಕ್ರಿಕೆಟಿಗ ನದೀಂ ಇದ್ದರೆ, ಪಿತ್ತಜನಕಾಂಗಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿರುವ ಪತ್ನಿ ಕೋಲ್ಕೊತ್ತಾದಲ್ಲಿದ್ದಾರೆ. ಇದೀಗ ಪತ್ನಿಗೆ ಚಿಕಿತ್ಸೆ ಕೊಡಿಸಲೂ ಕೋಲ್ಕೊತ್ತಾಗೆ ತೆರಳಲು ಸಾಧ‍್ಯವಾಗದೇ ಪಶ್ಚಿಮ ಬಂಗಾಲ ಸರ್ಕಾರದ ಒಪ್ಪಿಗೆಗಾಗಿ ಕಾದು ಕುಳಿತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments