ಕೊರೋನಾ ಸಂಕಷ್ಟರ ನೆರವಿಗಾಗಿ ಡೆಲಿವರಿ ಬಾಯ್ ಆದ ದೂದ್ ಪೇಡ ದಿಗಂತ್

Webdunia
ಗುರುವಾರ, 7 ಮೇ 2020 (09:10 IST)
ಬೆಂಗಳೂರು: ನಟ ದೂದ್ ಪೇಡ ದಿಗಂತ್ ಈಗ ಪಕ್ಕಾ ಡೆಲಿವರಿ ಬಾಯ್ ಆಗಿದ್ದಾರೆ. ಅದೂ ಒಂದು ಒಳ್ಳೆಯ ಉದ್ದೇಶಕ್ಕಾಗಿ ಬೈಕ್ ನಲ್ಲಿ ಮನೆ ಮನೆಗೆ ತೆರಳಿ ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ಅಷ್ಟಕ್ಕೂ ದಿಗಂತ್ ಮಾಡುತ್ತಿರುವುದು ಏನು ಗೊತ್ತಾ?


ಕೊರೋನಾದಿಂದಾಗಿ ಮನೆಯಿಂದ ಹೊರಹೋಗಲು ಸಾಧ‍್ಯವಾಗದೇ ಎಷ್ಟೋ ಜನ ಅಗತ್ಯ ವಸ್ತುಗಳಿಗಾಗಿ ಪರದಾಡುತ್ತಿದ್ದಾರೆ. ಅದರಲ್ಲೂ ಬೇಕಾದ ಔಷಧಿ ಸಿಗದೇ ಎಷ್ಟೋ ಜನ ಸಂಕಷ್ಟದಲ್ಲಿದ್ದಾರೆ. ಅಂತಹವರಿಗಾಗಿ ದಿಗಂತ್ ಈಗ ಕೆಲಸ ಮಾಡುತ್ತಿದ್ದಾರೆ.

ರೈಡರ್ಸ್ ರಿಪಬ್ಲಿಕ್ ಮೋಟಾರ್ ಕ್ಲಬ್ ನೇತೃತ್ವದಲ್ಲಿ ಮನೆ ಮನೆಗೆ ಬೈಕ್ ನಲ್ಲಿ ತೆರಳಿ ಅಗತ್ಯವಿದ್ದವರಿಗೆ ಔಷಧಿ ತಲುಪಿಸುವ ಕೆಲಸ ಮಾಡುತ್ತಿದ್ದಾರೆ. ದಿಗಂತ್ ರ ಈ ಮಾನವೀಯತೆಯ ಕೆಲಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬಜ್ಜಿ ತಿಂದ ತಕ್ಷಣ ನೀರು ಕುಡಿದ್ರೆ ಏನಾಗುತ್ತದೆ

ನಾವು ನಿದ್ರೆಗೆ ಜಾರುವ ಮುನ್ನಾ ಮಾಡಲೇ ಬಾರದ ತಪ್ಪುಗಳು

ಮೊಳಕೆ ಹುರುಳಿ ಕಾಳಿನಿಂದ ಆರೋಗ್ಯಕ್ಕಿರಲಿದೆ ಸಾಕಷ್ಟು ಪ್ರಯೋಜನ

Sankranti 2026: ಎಳ್ಳು ಬೆಲ್ಲ ಹಂಚಿಕೆ ಹಿಂದೆ ನೀವು‌ ತಿಳಿಯದಿರುವ ಅಚ್ಚರಿ ಅಂಶಗಳು

ಕುತ್ತಿಗೆ ಭಾಗದಲ್ಲಿ ಕಪ್ಪಾಗುವುದು ಸಾಮಾನ್ಯ ಈ ಕಾರಣಕ್ಕೆ

ಮುಂದಿನ ಸುದ್ದಿ
Show comments