Publish Date: Fri, 17 Apr 2020 (10:29 IST)
Updated Date: Fri, 17 Apr 2020 (10:32 IST)
ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೇರೆಯುತ್ತಿದ್ದು, ಭಾರತದಲ್ಲಿ ಈವರೆಗೆ ಕೊರೊನಾಗೆ 437 ಜನರು ಬಲಿಯಾಗಿದ್ದಾರೆ.
ಭಾರತದಲ್ಲಿ ಈವರೆಗೆ 13,387 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 11,201 ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ರಾತ್ರಿಯಿಂದ ಈವರೆಗೆ ಕೊರೊನಾಗೆ 17 ಜನರು ಬಲಿಯಾಗಿದ್ದಾರೆ. ಹಾಗೇ ದೇಶದಲ್ಲಿ ಕೊರೊನಾ ಸೋಂಕಿತ 1,749 ಜನ ಗುಣಮುಖರಾಗಿದ್ದಾರೆ ಎನ್ನಲಾಗಿದೆ.