Webdunia - Bharat's app for daily news and videos

Install App

ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರೆಷ್ಟು ಮಂದಿ ಗೊತ್ತಾ?

Webdunia
ಶುಕ್ರವಾರ, 17 ಏಪ್ರಿಲ್ 2020 (10:29 IST)
ನವದೆಹಲಿ : ಭಾರತದಲ್ಲಿ ಕೊರೊನಾ  ವೈರಸ್ ಅಟ್ಟಹಾಸ ಮೇರೆಯುತ್ತಿದ್ದು, ಭಾರತದಲ್ಲಿ ಈವರೆಗೆ ಕೊರೊನಾಗೆ 437 ಜನರು ಬಲಿಯಾಗಿದ್ದಾರೆ.


ಭಾರತದಲ್ಲಿ ಈವರೆಗೆ 13,387 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 11,201 ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ರಾತ್ರಿಯಿಂದ ಈವರೆಗೆ ಕೊರೊನಾಗೆ 17 ಜನರು ಬಲಿಯಾಗಿದ್ದಾರೆ. ಹಾಗೇ ದೇಶದಲ್ಲಿ ಕೊರೊನಾ ಸೋಂಕಿತ 1,749 ಜನ ಗುಣಮುಖರಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments