ಕೊರೋನಾ ನಿಯಮ ಉಲ್ಲಂಘಿಸಿದರೆ ಇನ್ನು ಐದು ಪಟ್ಟ ಹೆಚ್ಚು ದಂಡ?

Webdunia
ಬುಧವಾರ, 22 ಜುಲೈ 2020 (10:57 IST)
ಬೆಂಗಳೂರು: ಕೊರೋನಾ ತಡೆಗೆ ಲಾಕ್ ಡೌನ್ ಪರಿಹಾರವಲ್ಲ ಎಂದರೂ ರಾಜ್ಯ ಸರ್ಕಾರ ಕೆಲವು ಕಟ್ಟುನಿಟ್ಟಿನ ನಿಯಮ ಜಾರಿಗೆ ತರಲು ಉದ್ದೇಶಿಸಿದೆ. ಇದಕ್ಕಾಗಿ ಈಗ ಇರುವ ನಿಯಮದಲ್ಲಿ ಕೊಂಚ ಬದಲಾವಣೆ ತರಲಿದೆ.


ಮಾಸ್ಕ್, ಸಾಮಾಜಿಕ ಅಂತರದ ಜತೆಗೆ ಕೊರೋನಾ ನಿಯಮ ಉಲ್ಲಂಘನೆಗೆ ಈಗಿರುವ ಐದು ಪಟ್ಟು ಹೆಚ್ಚಳ ದಂಡ ವಸೂಲಿ ಮಾಡುವ ಕಟ್ಟುನಿಟ್ಟಿನ ನಿಯಮ ಜಾರಿಗೆ ತರಲು ಸರ್ಕಾರಕ್ಕೆ ಬಿಬಿಎಂಪಿ ಆಯುಕ್ತರು ಸಲಹೆ ನೀಡಲಿದ್ದಾರೆ.

ಈಗಾಗಲೇ ಬೆಂಗಳೂರು ವ್ಯಾಪ್ತಿಯಲ್ಲಿ ಹಲವರಿಂದ ದಂಡ ಕಟ್ಟಿಸಿಕೊಳ್ಳಲಾಗಿದೆ. ಹಾಗಿದ್ದರೂ ಜನರು ದಾರಿಗೆ ಬರುತ್ತಿಲ್ಲ. ಹೀಗಾಗಿ ದಂಡದ ಮೊತ್ತ ಹೆಚ್ಚಿಸುವ ಬಗ್ಗೆ ಆಯುಕ್ತರು ಸರ್ಕಾರದ ಜತೆ ಚರ್ಚೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬಾಳೆಹಣ್ಣಿಗೆ ಸ್ವಲ್ಪ ಕಾಳುಮೆಣಸು ಪೌಡರ್ ಹಾಕಿ ತಿಂದರೆ ಏನಾಗುತ್ತದೆ ನೋಡಿ

ಬಜ್ಜಿ ತಿಂದ ತಕ್ಷಣ ನೀರು ಕುಡಿದ್ರೆ ಏನಾಗುತ್ತದೆ

ನಾವು ನಿದ್ರೆಗೆ ಜಾರುವ ಮುನ್ನಾ ಮಾಡಲೇ ಬಾರದ ತಪ್ಪುಗಳು

ಮೊಳಕೆ ಹುರುಳಿ ಕಾಳಿನಿಂದ ಆರೋಗ್ಯಕ್ಕಿರಲಿದೆ ಸಾಕಷ್ಟು ಪ್ರಯೋಜನ

Sankranti 2026: ಎಳ್ಳು ಬೆಲ್ಲ ಹಂಚಿಕೆ ಹಿಂದೆ ನೀವು‌ ತಿಳಿಯದಿರುವ ಅಚ್ಚರಿ ಅಂಶಗಳು

ಮುಂದಿನ ಸುದ್ದಿ
Show comments