ಪಾದರಾಯನಪುರದಲ್ಲಿ ಐವರಿಗೆ ಸೋಂಕು ದೃಢ

Webdunia
ಶುಕ್ರವಾರ, 24 ಏಪ್ರಿಲ್ 2020 (13:12 IST)

ಬೆಂಗಳೂರು :ರಾಜ್ಯದಲ್ಲಿ ಕೊರೊನಾ ಅಟ್ಟಹಾಸಮೇರೆಯುತ್ತಿದ್ದು, ಇದೀಗ ಪಾದರಾಯನಪುರದಲ್ಲಿ ಐವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

 

ಆ ಮೂಲಕ ಪಾದರಾಯನಪುರದಲ್ಲಿ  ಸೋಂಕಿತರ ಸಂಖ್ಯೆ 22ಕ್ಕೇರಿದೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 112ಕ್ಕೇರಿಕೆಯಾಗಿದೆ ಎನ್ನಲಾಗಿದೆ.
 

ಪಾದರಾಯನಪುರದಲ್ಲಿ ನಡೆದ ಘಟನೆಯಲ್ಲಿ 200 ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದು, ಇವರಲ್ಲಿ ಈ ಐವರು ಪಾಲ್ಗೊಂಡಿದ್ದಾರೆಯೇ ಎಂಬ ಆತಂಕ ಇದೀಗ ಮನೆಮಾಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments