ರೆಡ್ ಝೋನ್ ನಲ್ಲಿರುವವರಿಗೆ ರಿಲೀಫ್ ನೀಡದ ರಾಜ್ಯ ಸರ್ಕಾರ

Webdunia
ಸೋಮವಾರ, 11 ಮೇ 2020 (09:13 IST)
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ 3 ಜಾರಿಯಲ್ಲಿರುವಾಗಲೂ ಕೊರೋನಾ ಪ್ರಕರಣ ದಿನೇ ದಿನೇ ಹೆಚ್ಚುತ್ತಿರುವುದರಿಂದ ರೆಡ್ ಝೋನ್ ಗೆ ಹೊಸ ವಿನಾಯ್ತಿ ನೀಡದೇ ಇರಲು ಸರ್ಕಾರ ತೀರ್ಮಾನಿಸಿದೆ.


ಆರೆಂಜ್ ಮತ್ತು ಗ್ರೀನ್ ವಲಯಗಳಿಗೆ ರಿಲೀಫ್ ನೀಡಿರುವ ರಾಜ್ಯ ಸರ್ಕಾರ ರೆಡ್ ಝೋನ್ ಗಳಲ್ಲಿ ಯಥಾ ಸ್ಥಿತಿ ಮುಂದುವರಿಸಲು ತೀರ್ಮಾನಿಸಿದೆ.

ಲಾಕ್ ಡೌನ್ 3 ಇನ್ನೂ ಒಂದು ವಾರ ಕಾಲವಾಧಿಯಿದ್ದು, ಅದಾದ ಬಳಿಕವೂ ರೆಡ್ ಝೋನ್ ನಲ್ಲಿ ಕಟ್ಟುನಿಟ್ಟು ಮುಂದುವರಿಯುವ ಸಾಧ‍್ಯತೆಯೇ ಹೆಚ್ಚು. ಇಂದು ನಡೆಯಲಿರುವ ಪ್ರಧಾನಿ ಜತೆಗಿನ ಸಿಎಂಗಳ ಸಭೆಯ ಬಳಿಕ ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಮೊದಲ ಮೂರು ತಿಂಗಳು ಈ ಆಹಾರ ವಸ್ತುಗಳನ್ನು ಸೇವಿಸಬಾರದು

ತೂಕ ಇಳಿಸಿಕೊಳ್ಳುವ ಯೋಜನೆಯಲ್ಲಿರುವವರ ಬೆಳಗ್ಗಿನ ಅಭ್ಯಾಸ ಹೀಗಿರಲಿ

ದಿನಕ್ಕೊಂದು ಸೇಬು ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ

ಬಿಯರ್ ಕುಡಿದ್ರೆ ಹೊಟ್ಟೆ ದಪ್ಪ ಆಗುತ್ತಾ, ಕಾರಣವೇನು ನೋಡಿ video

ಹೃದಯದ ಕಾಳಜಿಗೆ ಈ ಹಣ್ಣುಗಳು ಉತ್ತಮ

ಮುಂದಿನ ಸುದ್ದಿ
Show comments